Political News: ಪಕ್ಷದ ಪ್ರಚಾರದಲ್ಲಿ ಕಾಂಡೋಮ್ ಬಳಕೆ : ವೈ ಎಸ್ ಆರ್ ಸಿ ಪಿ., ಟಿಡಿಪಿ ಪಕ್ಷಗಳ ನಡುವೆ ಮಾತಿನ ಚಕಮಕಿ
ಆಂಧ್ರಪ್ರದೇಶದ ಮುಖ್ಯಮಂತ್ರಿ ಜಗನ್ ಮೋಹನ್ ರೆಡ್ಡಿ ಅವರ ಆಡಳಿತಾರೂಡ ವೈ. ಎಸ್. ಆರ್. ಕಾಂಗ್ರೆಸ್ ಪಕ್ಷ ಮತ್ತು ಎನ್. ಚಂದ್ರಬಾಬು ನಾಯ್ಡು ಅವರ ತೆಲುಗು ದೇಶಂ ಪಕ್ಷ ನಡುವೆ ಫೆಬ್ರವರಿ 21ರಂದು ಸಾಮಾಜಿಕ ಜಾಲತಾಣಗಳಲ್ಲಿ ತೀವ್ರ ಮಾತಿನ ಚಕಮಕಿ ನಡೆದಿದೆ. ಎರಡೂ ಪಕ್ಷಗಳು ಕಾಂಡೋಮ್ಗಳನ್ನು…