Anganawadi helper

ದ.ಕ.ಜಿಲ್ಲೆಯ ಜನತೆಗೆ ಭರ್ಜರಿ ಉದ್ಯೋಗವಕಾಶ : ಅಂಗನವಾಡಿ ಕಾರ್ಯಕರ್ತೆ ಮತ್ತು ಸಹಾಯಕಿಯರ ಹುದ್ದೆಗಳಿಗೆ ಅರ್ಜಿ ಆಹ್ವಾನ, ಈ ಕೂಡಲೇ ಅರ್ಜಿ ಸಲ್ಲಿಸಿ

ದಕ್ಷಿಣ ಕನ್ನಡ ಜಿಲ್ಲೆಯ ಶಿಶು ಅಭಿವೃದ್ಧಿ ಯೋಜನೆಗಳ ವ್ಯಾಪ್ತಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಅಂಗನವಾಡಿ ಕೇಂದ್ರಗಳಲ್ಲಿ ಖಾಲಿ ಇರುವ 9 ಅಂಗನವಾಡಿ ಕಾರ್ಯಕರ್ತೆ ಮತ್ತು 78 ಸಹಾಯಕಿಯರ ಸೇರಿದಂತೆ 87 ಹುದ್ದೆಗಳನ್ನು ನೇಮಕ ಮಾಡಲು ಅರ್ಹ ಮಹಿಳಾ ಅಭ್ಯರ್ಥಿಗಳಿಂದ ಆನ್‌ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಸದರಿ ಹುದ್ದೆಗಳು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಖಾಲಿ ಇದ್ದು ಅಲ್ಲಿನ ಮಹಿಳಾ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಆರಂಭಿಕ ದಿನಾಂಕ :  ಜೂನ್ 22,2022ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಕೊನೆಯ …

ದ.ಕ.ಜಿಲ್ಲೆಯ ಜನತೆಗೆ ಭರ್ಜರಿ ಉದ್ಯೋಗವಕಾಶ : ಅಂಗನವಾಡಿ ಕಾರ್ಯಕರ್ತೆ ಮತ್ತು ಸಹಾಯಕಿಯರ ಹುದ್ದೆಗಳಿಗೆ ಅರ್ಜಿ ಆಹ್ವಾನ, ಈ ಕೂಡಲೇ ಅರ್ಜಿ ಸಲ್ಲಿಸಿ Read More »

ಅಂಗನವಾಡಿಯಲ್ಲಿ ಉದ್ಯೋಗ, ಕಾರ್ಯಕರ್ತೆ ಹಾಗೂ ಸಹಾಯಕಿ ಹುದ್ದೆಗೆ ಅರ್ಜಿ ಆಹ್ವಾನ, ಒಟ್ಟು 112 ಹುದ್ದೆಗಳು!

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಚಿತ್ರದುರ್ಗಾ ಜಿಲ್ಲೆಯ ಅಂಗನವಾಡಿ ಕೇಂದ್ರಗಳಲ್ಲಿ ಕಾರ್ಯಕರ್ತೆ ಮತ್ತು ಸಹಾಯಕಿಯರ ಚಿತ್ರದುರ್ಗಾ ಜಿಲ್ಲಾ ವ್ಯಾಪ್ತಿಯ 07 ಶಿಶು ಅಭಿವೃದ್ಧಿ ಯೋಜನಾ ವ್ಯಾಪ್ತಿಯಲ್ಲಿ ಖಾಲಿ ಇರುವ 16 ಅಂಗನವಾಡಿ ಕಾರ್ಯಕರ್ತೆ ಹಾಗೂ 96 ಅಂಗನವಾಡಿ ಸಹಾಯಕಿಯರ ಗೌರವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಮಹಿಳಾ ಅಭ್ಯರ್ಥಿಗಳು ಆನ್ ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬಹುದು. ಅರ್ಜಿ ಸಲ್ಲಿಸಲು ಆರಂಭಿಕ ದಿನಾಂಕ : 18-06-2022ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 18-07-2022 ಹುದ್ದೆಗಳ ವಿವರ ಮತ್ತು …

ಅಂಗನವಾಡಿಯಲ್ಲಿ ಉದ್ಯೋಗ, ಕಾರ್ಯಕರ್ತೆ ಹಾಗೂ ಸಹಾಯಕಿ ಹುದ್ದೆಗೆ ಅರ್ಜಿ ಆಹ್ವಾನ, ಒಟ್ಟು 112 ಹುದ್ದೆಗಳು! Read More »

ಅಂಗನವಾಡಿಗಳಲ್ಲಿ ಉದ್ಯೋಗವಕಾಶ : 4th,10th ಪಾಸಾದವರು ಅರ್ಜಿ ಸಲ್ಲಿಸಬಹುದು| ಮೇ.30 ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ!

ಚಿಕ್ಕಬಳ್ಳಾಪುರ ಜಿಲ್ಲೆಯ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಡಿಯಲ್ಲಿ 6 ಶಿಶು ಅಭಿವೃದ್ಧಿ ಯೋಜನೆಗಳ ವ್ಯಾಪ್ತಿಯಲ್ಲಿನ ಅಂಗನವಾಡಿ ಕೇಂದ್ರಗಳಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಅಧಿಸೂಚನೆ ಹೊರಡಿಸಲಾಗಿದೆ. ಇಲ್ಲಿ ಮಿನಿ ಅಂಗನವಾಡಿ ಕಾರ್ಯಕರ್ತೆ, ಅಂಗನವಾಡಿ ಕಾರ್ಯಕರ್ತೆ, ಸಹಾಯಕಿ ಹುದ್ದೆಗಳು ಖಾಲಿ ಇದ್ದು, ಆಸಕ್ತರು ಅರ್ಜಿ ಸಲ್ಲಿಸಬಹುದು. ಈ ಹುದ್ದೆಗಳಿಗೆ ಆನ್‌ಲೈನ್ ಮೂಲಕ ಮಾತ್ರವೇ ಅರ್ಜಿ ಸಲ್ಲಿಸಲು ಅವಕಾಶವಿರುವುದು. ಇತರೆ ಯಾವುದೇ ಮಾರ್ಗದಲ್ಲಿ ಅರ್ಜಿ ಸಲ್ಲಿಸಲು ಅವಕಾಶ ಇಲ್ಲ. ಈ ಹುದ್ದೆಗೆ ಅರ್ಜಿ ಶುಲ್ಕ ಇರುವುದಿಲ್ಲ. ಯಾವುದೇ ಪರೀಕ್ಷೆ …

ಅಂಗನವಾಡಿಗಳಲ್ಲಿ ಉದ್ಯೋಗವಕಾಶ : 4th,10th ಪಾಸಾದವರು ಅರ್ಜಿ ಸಲ್ಲಿಸಬಹುದು| ಮೇ.30 ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ! Read More »

ಉದ್ಯೋಗಾಂಕ್ಷಿಗಳೇ ಗಮನಿಸಿ : ದಕ್ಷಿಣ ಕನ್ನಡ ಜಿಲ್ಲೆಯ ಅಂಗನವಾಡಿ ಹುದ್ದೆಗಳಿಗೆ ಅರ್ಜಿ ಆಹ್ವಾನ | ಆಸಕ್ತರು ಈ ಕೂಡಲೇ ಅರ್ಜಿ ಸಲ್ಲಿಸಿ

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ತೆರವಾಗಿರುವ 17 ಅಂಗನವಾಡಿ ಕಾರ್ಯಕರ್ತೆಯರ ಹುದ್ದೆಗಳನ್ನು ಮಾಸಿಕ ಗೌರವಧನ ರೂ.10000/- ರಂತೆ ಹಾಗೂ 79 ಅಂಗನವಾಡಿ ಸಹಾಯಕಿಯರ ಹುದ್ದೆಗಳನ್ನು ಮಾಸಿಕ ವೇತನ 5000/- ರೂ.ನಂತೆ ಗೌರವ ನೆಲೆಯಲ್ಲಿ ಭರ್ತಿ ಮಾಡಲು ಆನ್ಲೈನ್ ಮೂಲಕ ಅರ್ಹ ಮಹಿಳಾ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಹುದ್ದೆಗಳ ವಿವರ : ಅಂಗನವಾಡಿ ಕಾರ್ಯಕರ್ತೆ : 17ಅಂಗನವಾಡಿ ಸಹಾಯಕಿ : 79 ಅರ್ಜಿ ಸಲ್ಲಿಸಲು ಆರಂಭಿಕ ದಿನಾಂಕ : 29-01-2022 ಬೆಳಗ್ಗೆ 10.00 ಗಂಟೆಯಿಂದ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ …

ಉದ್ಯೋಗಾಂಕ್ಷಿಗಳೇ ಗಮನಿಸಿ : ದಕ್ಷಿಣ ಕನ್ನಡ ಜಿಲ್ಲೆಯ ಅಂಗನವಾಡಿ ಹುದ್ದೆಗಳಿಗೆ ಅರ್ಜಿ ಆಹ್ವಾನ | ಆಸಕ್ತರು ಈ ಕೂಡಲೇ ಅರ್ಜಿ ಸಲ್ಲಿಸಿ Read More »

error: Content is protected !!
Scroll to Top