ಅಂಗನವಾಡಿ ಕಾರ್ಯಕರ್ತೆಯರಿಗೆ ಸರ್ಕಾರದಿಂದ ಗುಡ್ ನ್ಯೂಸ್!
ಕೆಲಸ ಕಳೆದುಕೊಳ್ಳುವ ಭಯದಲ್ಲಿದ್ದ ಅಂಗನವಾಡಿ ಕಾರ್ಯಕರ್ತೆಯರಿಗೆ ನೆಮ್ಮದಿಯ ಸುದ್ದಿಯೊಂದು ದೊರೆತಿದ್ದು, ಅಂಗನವಾಡಿಗಳಲ್ಲಿ ‘ಹೊಸ ಶಿಕ್ಷಣ ನೀತಿ’ (NEP) ಜಾರಿಗೊಳಿಸಲು ಸರ್ಕಾರ ಸಿದ್ಧತೆ ನಡೆಸಿದೆ. ಆದರೆ, ಈಗಾಗಲೇ ಕರ್ತವ್ಯದಲ್ಲಿರುವವರನ್ನು ತೆಗೆದುಹಾಕುವುದಿಲ್ಲವೆಂದು ತಿಳಿಸಿದ್ದಾರೆ. ಕಡಿಮೆ ವಿದ್ಯಾರ್ಹತೆ ಹೊಂದಿದ ಅಂಗನವಾಡಿ ಕಾರ್ಯಕರ್ತೆಯರು ಕೆಲಸ…

