84 ಅಂಗನವಾಡಿ ಕಾರ್ಯಕರ್ತೆ, ಸಹಾಯಕಿ ಹುದ್ದೆಗಳಿಗೆ ಅರ್ಜಿ ಆಹ್ವಾನ, ಈ ಕೂಡಲೇ ಅರ್ಜಿ ಸಲ್ಲಿಸಿ
ದಾವಣಗೆರೆ ಜಿಲ್ಲೆಯ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಡಿ ಕಾರ್ಯನಿರ್ವಹಿಸುತ್ತಿರುವ 05 ಶಿಶು ಅಭಿವೃದ್ಧಿ ಯೋಜನೆಗಳ ವ್ಯಾಪ್ತಿಯಲ್ಲಿನ ಅಂಗನವಾಡಿ ಕೇಂದ್ರಗಳಲ್ಲಿ ಖಾಲಿ ಇರುವ ಕಾರ್ಯಕರ್ತೆ, ಸಹಾಯಕಿ ಹುದ್ದೆಗಳನ್ನು ಭರ್ತಿ ಮಾಡಲು ನೇಮಕ ಅಧಿಸೂಚನೆ ಬಿಡುಗಡೆ ಮಾಡಲಾಗಿದೆ. 12 ಅಂಗನವಾಡಿ ಕಾರ್ಯಕರ್ತೆ, 72 ಅಂಗನವಾಡಿ ಸಹಾಯಕಿಯರ ಹುದ್ದೆಗಳನ್ನು ಗೌರವ ಸೇವೆಯ ಹುದ್ದೆಗಳಾಗಿ ನೇಮಕ ಮಾಡುವುದಾಗಿ ಅಧಿಸೂಚನೆಯಲ್ಲಿ ತಿಳಿಸಲಾಗಿದೆ. ಅರ್ಹ ಮಹಿಳಾ ಅಭ್ಯರ್ಥಿಗಳು ಆನ್ಲೈನ್ ಮೂಲಕ ಅರ್ಜಿಯನ್ನು ಜುಲೈ 29 ರೊಳಗೆ ಸಲ್ಲಿಸಬಹುದಾಗಿದೆ. ಹುದ್ದೆಗಳ ವಿವರ: ಅಂಗನವಾಡಿ ಕಾರ್ಯಕರ್ತೆ : …
84 ಅಂಗನವಾಡಿ ಕಾರ್ಯಕರ್ತೆ, ಸಹಾಯಕಿ ಹುದ್ದೆಗಳಿಗೆ ಅರ್ಜಿ ಆಹ್ವಾನ, ಈ ಕೂಡಲೇ ಅರ್ಜಿ ಸಲ್ಲಿಸಿ Read More »