Jobs Anganawadi Jobs : ಅಂಗನವಾಡಿ ಕೇಂದ್ರದಲ್ಲಿ ಉದ್ಯೋಗ : ಒಟ್ಟು ಹುದ್ದೆ : 51, ಅರ್ಜಿ ಸಲ್ಲಿಸಲು ಕೊನೆ ದಿನ : ಏ.24 ಕೆ. ಎಸ್. ರೂಪಾ Apr 5, 2023 ಅಂಗನವಾಡಿ ಕಾರ್ಯಕರ್ತೆ ಹಾಗೂ ಸಹಾಯಕಿಯರ ಹುದ್ದೆಗಳ ಭರ್ತಿಗೆ (Anganawadi Jobs) ಅರ್ಜಿ ಆಹ್ವಾನಿಸಿದ್ದು, ಆಸಕ್ತ ಅರ್ಹ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ.