Browsing Tag

Anganwadi opening in state

ರಾಜ್ಯದಲ್ಲಿ ನೂತನ 4,244 ಅಂಗನವಾಡಿ ಕೇಂದ್ರಗಳ ಆರಂಭಕ್ಕೆ ರಾಜ್ಯ ಸರ್ಕಾರದಿಂದ ಆದೇಶ

ಬೆಂಗಳೂರು : ರಾಜ್ಯದಲ್ಲಿ ನೂತನ 4,244 ಅಂಗನವಾಡಿ ಕೇಂದ್ರಗಳ ಆರಂಭ ಮಾಡುವ ಬಗ್ಗೆ ರಾಜ್ಯ ಸರ್ಕಾರ ಅಧಿಕೃತವಾಗಿ ಆದೇಶ ಹೊರಡಿಸಿದೆ. ಕಡಿಮೆ ಆದಾಯದ ಜನಸಂಖ್ಯೆ ಹೆಚ್ಚಾಗಿ ವಾಸಿಸುವ, ವಲಸೆ ಮತ್ತು ಭೂಮಿ ರಹಿತ ಕಾರ್ಮಿಕರನ್ನು ಒಳಗೊಂಡಿರುವ ಗ್ರಾಮಾಂತರದಲ್ಲಿ 1655 ಮತ್ತು ನಗರ ಪ್ರದೇಶದಲ್ಲಿ