ಗೃಹಲಕ್ಷ್ಮೀ ಸೌಲಭ್ಯ ತಿರಸ್ಕರಿಸಿದ ಮಹಿಳೆಯರು; ಉತ್ತರ ಕನ್ನಡದಲ್ಲಿ ಯೋಜನೆ ಬಗ್ಗೆ ನಿರಾಸಕ್ತಿ
Gruha Lakshmi Scheme In Uttara Kannada : ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಗೃಹಲಕ್ಷ್ಮೀ ಯೋಜನೆಗೆ ಉತ್ತರ ಕನ್ನಡ ಜಿಲ್ಲೆಯಲ್ಲಿ ನಿರಾಸಕ್ತಿ ವ್ಯಕ್ತವಾಗಿದೆ. ಸಾವಿರಕ್ಕೂ ಹೆಚ್ಚು ಮಹಿಳೆಯರು ಗೃಹಲಕ್ಷ್ಮೀ ಯೋಜನೆಯ(Gruha Lakshmi Scheme) ಹಣವನ್ನು ತಿರಸ್ಕರಿಸಿದ್ದಾರೆ. ಗೃಹಲಕ್ಷ್ಮೀ…