Gruhalakshmi scheme: ‘ಗೃಹಲಕ್ಷ್ಮೀ’ ಹಣ ಬಾರದವರಿಗೆ ಮಹತ್ವದ ಸುದ್ದಿ- ಮನೆಬಾಗಿಲಿಗೇ ಬರ್ತಾರೆ…
Gruhalakshmi scheme: ಕಾಂಗ್ರೆಸ್ ಸರ್ಕಾರದ 5 ಗ್ಯಾರಂಟಿಗಳಲ್ಲಿ ಗೃಹಲಕ್ಷ್ಮೀ ಯೋಜನೆ (Gruha Lakshmi Scheme) ಕೂಡ ಒಂದಾಗಿದ್ದು, ಈಗಾಗಲೇ ಕೆಲವು ಮಹಿಳೆಯರ ಖಾತೆಗೆ ಹಣ ಜಮಾ ಆಗಿದ್ದು, ಇನ್ನೂ ಕೆಲವರ ಅಕೌಂಟ್ಗೆ ಜಮೆ ಆಗಿಲ್ಲ. ಈ ಹಿನ್ನಲೆ ರಾಜ್ಯಾದ್ಯಂತ ಮಹಿಳೆಯರು…