ಉಡುಪಿ:ಜಿಲ್ಲೆಯಲ್ಲೇ ಮೊದಲು ಸಂಪೂರ್ಣ ಹವಾನಿಯಂತ್ರಿತ ಅಂಗನವಾಡಿ ಕೇಂದ್ರ ಉದ್ಘಾಟನೆಗೆ ಸಜ್ಜು!!ತಂಪಾದ ಕೊಠಡಿಯಲ್ಲಿ ಪುಟಾಣಿಗಳಿಗೆ ಏನೆಲ್ಲ ಸಿಗಲಿದೆ ಗೊತ್ತಾ!?
ಉಡುಪಿ: ಗ್ರಾಮ ಪಂಚಾಯತ್ ಅಧ್ಯಕ್ಷರೊಬ್ಬರ ಸತತ ಪ್ರಯತ್ನದ ಫಲವಾಗಿ ಜಿಲ್ಲೆಯಲ್ಲೇ ಮೊದಲ ಬಾರಿಗೆ ಹವಾನಿಯಂತ್ರಿತ ಅಂಗನವಾಡಿ ಕೇಂದ್ರವೊಂದು ಉದ್ಘಾಟನೆಗೆ ಸಜ್ಜಾಗಿ ನಿಂತಿದೆ. ಉಡುಪಿ ಜಿಲ್ಲೆಯ ಕಾಪು ತಾಲೂಕಿನ ಶಿರ್ವ ಗ್ರಾಂ.ಪಂ ವ್ಯಾಪ್ತಿಯ ಬಂಟಕಲ್ಲು ಎಂಬಲ್ಲಿ ದಾನಿಗಳ, ಸಂಘ ಸಂಸ್ಥೆಗಳ ಸಂಪೂರ್ಣ ಸಹಕಾರದಿಂದ ಹವಾನಿಯಂತ್ರಿತ ಅಂಗನವಾಡಿ ಕೇದ್ರವು ನಿರ್ಮಾಣಗೊಂಡಿದ್ದು, ಮಾರ್ಚ್ 20, ಇಂದು ಉದ್ಘಾಟನೆಗೊಳ್ಳಲಿದೆ. ದಿ. ಅಚ್ಚುತ ಕಾಮತ್ ಎಂಬವರು ಗ್ರಾಂ.ಪಂ.ಗೆ ದಾನವಾಗಿ ನೀಡಿದ 6 ಸೆಂಟ್ಸ್ ಜಾಗದಲ್ಲಿ ಸುಮಾರು 35 ವರ್ಷ ಹಳೆಯ, ತೀರಾ ದುಸ್ಥಿತಿಯಲ್ಲಿದ್ದ ಕಟ್ಟಡದಲ್ಲಿ …