Angara

ಮೊಗೇರ ಸಮುದಾಯಕ್ಕೆ ಅನ್ಯಾಯವಾದರೂ ಚಡ್ಡಿಗಳ ಚಡ್ಡಿ ತೊಳೆಯುತ್ತಿದ್ರ ಸಚಿವರೇ!! ಮೈಕ್ ಸಿಕ್ಕ ಖುಷಿಯಲ್ಲಿ ಸಚಿವ ಅಂಗಾರರನ್ನು ಟೀಕಿಸಿ ನಾಲಗೆಗೆ ಹೊಲಸು ಮೆತ್ತಿಕೊಂಡ ಮಿತ್ತಬೈಲ್

ರಾಜಕೀಯದಲ್ಲಿ ಕೆಸರೆರಚಾಟ ಮಾಮೂಲಿ. ಆದರೆ ಇಂದು ಸಚಿವ ಅಂಗಾರರನ್ನು ಟೀಕಿಸುವ ಭರದಲ್ಲಿ ಮಿತ್ತಬೈಲ್ ಕೀಳು ಮಟ್ಟದ ಪದ ಪ್ರಯೋಗಿಸಿ ಭಾಷಣ ಮಾಡಿ ಸಂಘಟಕರಿಗೆ ಮುಜುಗರ ಉಂಟು ಮಾಡಿದ್ದರಲ್ಲದೆ, ರಾಜಕೀಯ ಏಕಪಕ್ಷೀಯ ಭಾಷಣದಿಂದ ಬೇಸತ್ತ ಸಮಾನ ಮನಸ್ಕರು ಸಭೆಯಿಂದ ಹೊರನಡೆದ ಪ್ರಸಂಗ ಕಡಬದಲ್ಲಿ ನಡೆದಿದೆ. ವಿವಿಧ ದಲಿತ ಸಂಘಟನೆಗಳ ವತಿಯಿಂದ ಇಂದು ಕಡಬದಲ್ಲಿ ನಡೆದ ನಕಲಿ ಜಾತಿ ಪ್ರಮಾಣಪತ್ರ ತಡೆಗೆ ‘ಪರಿಶಿಷ್ಟರ ನಡೆ ತಹಶೀಲ್ದಾರ್ ಕಚೇರಿ ಕಡೆಗೆ’ ಎಂಬ ಕಾರ್ಯಕ್ರಮದಲ್ಲಿ ಪಾಲ್ಗೊಂಡ ಮಿತ್ತಬೈಲ್, ಮೈಕ್ ಸಿಕ್ಕ ಖುಷಿಯಲ್ಲಿ ಮಾತನಾಡುತ್ತಾ, …

ಮೊಗೇರ ಸಮುದಾಯಕ್ಕೆ ಅನ್ಯಾಯವಾದರೂ ಚಡ್ಡಿಗಳ ಚಡ್ಡಿ ತೊಳೆಯುತ್ತಿದ್ರ ಸಚಿವರೇ!! ಮೈಕ್ ಸಿಕ್ಕ ಖುಷಿಯಲ್ಲಿ ಸಚಿವ ಅಂಗಾರರನ್ನು ಟೀಕಿಸಿ ನಾಲಗೆಗೆ ಹೊಲಸು ಮೆತ್ತಿಕೊಂಡ ಮಿತ್ತಬೈಲ್ Read More »

ಸಚಿವ ಎಸ್.ಅಂಗಾರರಿಗೆ ಕೈತಪ್ಪಿದ ದಕ ಜಿಲ್ಲಾ ಉಸ್ತುವಾರಿ!! ಮುಂದಿನ ಜಿಲ್ಲಾ ಉಸ್ತುವಾರಿ ಸಚಿವರು ಯಾರು!?

ಕರ್ನಾಟಕ ಸರಕಾರ ಕೋವಿಡ್ ಪರಿಸ್ಥಿತಿ ನಿರ್ವಹಣೆ ಮಾಡಲು ಜಿಲ್ಲೆಗೆ ಉಸ್ತುವಾರಿ ಸಚಿವರನ್ನು ನೇಮಕ ಮಾಡಿದೆ. ಕೋವಿಡ್ ಪ್ರಕರಣಗಳು ರಾಜ್ಯದಲ್ಲಿ ಹೆಚ್ಚಾಗುತ್ತಿರುವುದರಿಂದ ಭಾನುವಾರ 50 ಸಾವಿರಕ್ಕೂ ಅಧಿಕ ಪ್ರಕರಣ ದಾಖಲಾಗಿದೆ. ಕರ್ನಾಟಕ ರಾಜ್ಯಪಾಲರ ಆದೇಶನುಸಾರ ಮತ್ತು ಅವರ ಹೆಸರಿನಲ್ಲಿ ಬಿ ಎಸ್ ಸುಮತಿ ಈ ಆದೇಶವನ್ನು ಹೊರಡಿಸಿದ್ದಾರೆ. ಸಚಿವರು ಜಿಲ್ಲೆಗಳಿಗೆ ಕೋವಿಡ್ ಉಸ್ತುವಾರಿ ಸಚಿವರಾಗಿದ್ದಾರೆ. ಸೋಮವಾರ ಈ ಕುರಿತು ಆದೇಶ ಪ್ರಕಟವಾಗಿದೆ. ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವರಾಗಿದ್ದ ಎಸ್ ಅಂಗಾರ ಅವರನ್ನು ಉಡುಪಿ ಜಿಲ್ಲೆಯ ಉಸ್ತುವಾರಿಯಾಗಿ ಮುಂದುವರಿಸಿದ್ದು, …

ಸಚಿವ ಎಸ್.ಅಂಗಾರರಿಗೆ ಕೈತಪ್ಪಿದ ದಕ ಜಿಲ್ಲಾ ಉಸ್ತುವಾರಿ!! ಮುಂದಿನ ಜಿಲ್ಲಾ ಉಸ್ತುವಾರಿ ಸಚಿವರು ಯಾರು!? Read More »

ಮಾಸ್ಕ್ ಧರಿಸಿ; ಸರಿಯಾಗಿ ಧರಿಸಿ ಅಭಿಯಾನಕ್ಕೆ ಚಾಲನೆ | ಕೋವಿಡ್ ಸಂಗ್ರಾಮದಲ್ಲಿ ಮಾಸ್ಕ್ ಧಾರಣೆಗೆ ಹೆಚ್ಚಿನ ಮಹತ್ವ: ಸಚಿವ ಅಂಗಾರ

ಮಂಗಳೂರು, ಜ.10(ಕ.ವಾ):- ಮಾಸ್ಕ್ ಧರಿಸಿ; ಸರಿಯಾಗಿ ಧರಿಸಿ ಎಂಬ ಅಭಿಯಾನವನ್ನು ಜಿಲ್ಲಾಡಳಿತ, ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ ಹಾಗೂ ರೆಡ್ ಕ್ರಾಸ್ ವತಿಯಿಂದ ನಗರದ ಜಿಲ್ಲಾಧಿಕಾರಿಯವರ ಕಚೇರಿ ಆವರಣದಲ್ಲಿ ಜ. 10 ಸೋಮವಾರ ಹಮ್ಮಿಕೊಳ್ಳಲಾಗಿತ್ತು. ಮೀನುಗಾರಿಕೆ, ಬಂದರು ಹಾಗೂ ಒಳನಾಡು ಜಲಸಾರಿಗೆ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್. ಅಂಗಾರ ಅವರು ಕಾರ್ಯಕ್ರಮದಲ್ಲಿ ಮಾಸ್ಕ್ ವಿತರಿಸಿ, ಕೋವಿಡ್ ವಿರುದ್ದದ ಸಂಗ್ರಾಮದಲ್ಲಿ ಕಡ್ಡಾಯವಾಗಿ ಮಾಸ್ ಧರಿಸಲೇಬೇಕು, ಅದು ಕೂಡ ಸರಿಯಾಗಿ ಧರಿಸಬೇಕು, ಆ ಮೂಲಕ ಜಿಲ್ಲೆಯ ಎಲ್ಲರೂ …

ಮಾಸ್ಕ್ ಧರಿಸಿ; ಸರಿಯಾಗಿ ಧರಿಸಿ ಅಭಿಯಾನಕ್ಕೆ ಚಾಲನೆ | ಕೋವಿಡ್ ಸಂಗ್ರಾಮದಲ್ಲಿ ಮಾಸ್ಕ್ ಧಾರಣೆಗೆ ಹೆಚ್ಚಿನ ಮಹತ್ವ: ಸಚಿವ ಅಂಗಾರ Read More »

ವೀಕೆಂಡ್ ಕರ್ಫ್ಯೂ ಮಧ್ಯೆ ಮರೆಯಾದ ಮಾಸ್ಕ್-ಸಾಮಾಜಿಕ ಅಂತರ!! ಸಚಿವ ಎಸ್. ಅಂಗಾರ ಭಾಗವಹಿಸಿದ ಕಾರ್ಯಕ್ರಮಕ್ಕೆ ಇಲ್ಲದಾಯಿತು ಕರ್ಫ್ಯೂ ನಿಯಮ

ವೀಕೆಂಡ್ ಕರ್ಫ್ಯೂ ಸಂದರ್ಭ ನಿಯಮ ಉಲ್ಲಂಘಿಸಿದರೆ ಕಾನೂನು ಕ್ರಮ ಕೈಗೊಳ್ಳುವ ಮಾತನ್ನು ಹೇಳಿದ್ದ ಜಿಲ್ಲಾ ಪೊಲೀಸ್ ವಷ್ಠಾಧಿಧಿಕಾರಿ ಹಾಗೂ ಜಿಲ್ಲೆಯ ಜಿಲ್ಲಾಧಿಕಾರಿ ಈ ಒಂದು ವಿಚಾರದಲ್ಲಿ ಮಾತ್ರ ಮೌನ ಮುರಿದಿದ್ದು, ಸಾಮಾನ್ಯ ಜನರ ಕೆಂಗಣ್ಣಿಗೆ ಗುರಿಯಾಗಿದೆ. ಈ ನಡುವೆ ವೀಕೆಂಡ್ ಕರ್ಫ್ಯೂ ಸಂದರ್ಭ ನಿಯಮಗಳನ್ನು ಗಾಳಿಗೆ ತೂರಿ ಮೀನುಗಾರಿಕ ಬಂದರು ಸಚಿವರಾದ ಸುಳ್ಯ ಶಾಸಕ ಎಸ್.ಅಂಗಾರ ಉಪಸ್ಥಿತಿಯಲ್ಲಿ ಪಂಜದ ಕೃಷ್ಣನಗರದಲ್ಲಿ ಪೆಟ್ರೋಲ್ ಪಂಪ್ ಒಂದು ಅದ್ದೂರಿಯಾಗಿ ಉದ್ಘಾಟನೆಗೊಂಡಿದ್ದು, ಉದ್ಘಾಟನ ಕಾರ್ಯಕ್ರಮದಲ್ಲಿ ಭಾಗವಹಿಸಿದ ಮಂದಿ ಮಾಸ್ಕ್ ಧರಿಸದೆ, ಸಾಮಾಜಿಕ …

ವೀಕೆಂಡ್ ಕರ್ಫ್ಯೂ ಮಧ್ಯೆ ಮರೆಯಾದ ಮಾಸ್ಕ್-ಸಾಮಾಜಿಕ ಅಂತರ!! ಸಚಿವ ಎಸ್. ಅಂಗಾರ ಭಾಗವಹಿಸಿದ ಕಾರ್ಯಕ್ರಮಕ್ಕೆ ಇಲ್ಲದಾಯಿತು ಕರ್ಫ್ಯೂ ನಿಯಮ Read More »

error: Content is protected !!
Scroll to Top