ʼಇವರಿಬ್ಬರು ಭಾರತದ ಭವಿಷ್ಯದ ಸೂಪರ್ ಸ್ಟಾರ್‌ಗಳುʼ – ಟೀಂ ಇಂಡಿಯಾ ದಿಗ್ಗಜ ಸ್ಪಿನ್ನರ್ ಅನಿಲ್ ಕುಂಬ್ಳೆ ವರ್ಣನೆ
ಇದೀಗ ಭಾರತದಲ್ಲಿ ನಡೆಯಲಿರುವ ಐಸಿಸಿ ಏಕದಿನ ಕ್ರಿಕೆಟ್ ವಿಶ್ವಕಪ್ ಮೇಲೆ ಎಲ್ಲರ ಗಮನ ಸೆಳೆದಿದೆ. ಈಗಾಗಲೇ ಕಳೆದ ವರ್ಷ ನಡೆದ ಐಸಿಸಿ ಟಿ20 ವಿಶ್ವಕಪ್ ಟೂರ್ನಿ ಮುಕ್ತಾಯದ ಬಳಿಕ ಟೀಂ ಇಂಡಿಯಾ ವಿಶ್ವಕಪ್ ಕಪ್ ಮೇಲೆ ನಿಗಾ ವಹಿಸಿದೆ. ಅಲ್ಲದೆ ಪ್ರಸ್ತುತ ಹಲವು ಯುವ ಕ್ರಿಕೆಟಿಗರಿಗೆ ಹೆಚ್ಚಿನ ಅವಕಾಶ!-->…