Dakshina Kannada: ಉಳ್ಳಾಲ ಠಾಣೆ ಪೊಲೀಸರಿಗೆ ಕಚ್ಚಿದ ಹುಚ್ಚುನಾಯಿ!
ಉಳ್ಳಾಲ: ನಗರದ ಪೊಲೀಸ್ ಠಾಣೆಯ ಹಿಂಬದಿಯಲ್ಲಿರುವ ಕ್ವಾಟ್ರಸ್ ಪರಿಸರದಲ್ಲಿ ಬೀದಿ ನಾಯಿಗಳ ಉಪಟಳ ಹೆಚ್ಚಾಗಿದ್ದು, ಇದೊಂದು ಸಮಸ್ಯೆಯಾಗಿ ಕಂಡು ಬಂದಿದೆ. ಏಕೆಂದರೆ ಕಳೆದ ವಾರ ಇಬ್ಬರು ಪೊಲೀಸ್ ಕಾನ್ಸ್‌ಟೇಬಲ್, ಲೇಡಿ ಪೊಲೀಸ್ ಕಾನ್ಸ್‌ಟೇಬಲ್ ಒಬ್ಬರ ಪತಿಗೆ ಹುಚ್ಚು ನಾಯಿ ಕಚ್ಚಿದ ಪ್ರಕರಣ…