Browsing Tag

Animal husbandry

ಚರ್ಮ ಗಂಟು ರೋಗ: 2 ಕೋಟಿ ಪರಿಹಾರ ಬಿಡುಗಡೆ

ಪಶುಸಂಗೋಪನಾ ಸಚಿವ ಪ್ರಭು ಚವ್ಹಾಣ್ಅವರು ಚರ್ಮಗಂಟು ರೋಗದಿಂದ ಮೃತಪಟ್ಟಿರುವ ಜಾನುವಾರುಗಳ ಮಾಲೀಕರಿಗೆ ಪರಿಹಾರ ವಿತರಿಸಲು 2 ಕೋಟಿ ರೂ. ಅನುದಾನ ಬಿಡುಗಡೆ ಮಾಡಲಾಗಿದೆ ಎಂದು ತಿಳಿಸಿದ್ದಾರೆ. ಇಲ್ಲಿಯವರೆಗೆ ಕರ್ನಾಟಕ ರಾಜ್ಯದಲ್ಲಿ 23,784 ರಾಸುಗಳು ಚರ್ಮ ಗಂಟು ರೋಗದಿಂದ ಬಳಲುತ್ತಿವೆ. ಇದರಲ್ಲಿ