ಶನಿವಾರ, 24 ಅಕ್ಟೋಬರ್ 2026

animal rights controversy UP

News

Stray Dog Law: ಒಂದು ಬಾರಿಗಿಂತ ಹೆಚ್ಚು ಬಾರಿ ಮನುಷ್ಯನಿಗೆ ನಾಯಿ ಕಚ್ಚಿದರೆ ಆ ನಾಯಿಗೆ ಜೀವಾವಧಿ ಶಿಕ್ಷೆ

Dog: ಉತ್ತರ ಪ್ರದೇಶದಲ್ಲಿ ನಾಯಿಗಳಿಗೆ ಒಂದು ಹೊಸ ಕಾನೂನು ಬಂದಿದೆ. ಅದ್ಯಾವುದೆಂದರೆ ಯಾವುದೇ ಪ್ರಚೋದನೆಯಿಲ್ಲದೆ ಮನುಷ್ಯನನ್ನು ನಾಯಿ ಒಂದು ಬಾರಿಗಿಂತ ಹೆಚ್ಚು ಬಾರಿ ಕಚ್ಚಿದರೆ ಅಂತಹ ನಾಯಿಗಳಿಗೆ ಜೀವಾವಧಿ ಶಿಕ್ಷೆ ವಿಧಿಸುವಂತೆ ಉತ್ತರ ಪ್ರದೇಶ ಆದೇಶಿಸಿದೆ.