ವನ್ಯಜೀವಿಗಳ ಮೃತದೇಹ ಇನ್ನು ಮುಂದೆ ಸುಡುವಂತಿಲ್ಲ, ಹೂಳುವಂತಿಲ್ಲ- ಅರಣ್ಯ ಇಲಾಖೆಯಿಂದ ಸುತ್ತೋಲೆ!
ವನ್ಯಜೀವಿಗಳಮೃತದೇಹಗಳನ್ನು ಇನ್ನು ಮುಂದೆ ಸುಡುವಂತಿಲ್ಲ. ಹಾಗೆಯೇ ಹೂಳುವಂತೆಯೂ ಇಲ್ಲ. ವನ್ಯಜೀವಿಗಳ ಮೃತದೇಹಗಳನ್ನು ಕೊಳೆಯಲು ಬಿಡಬೇಕು. ಇದು ಪ್ರಾಣಿ-ಪಕ್ಷಿಗಳಿಗೆ ಆಹಾರವಾಗಿಸಬೇಕು. ಏಕೆಂದರೆ, ವನ್ಯಪ್ರಾಣಿಗಳ ಮೃತದೇಹಗಳು ಕೊಳೆತ ಅನಂತರ ಪೋಷಕಾಂಶಗಳಿಂದ ಸಮೃದ್ಧವಾಗುತ್ತವೆ ಎಂದು ಅರಣ್ಯ ಇಲಾಖೆ ಸುತ್ತೋಲೆ ಹೊರಡಿಸಿದೆ. ವನ್ಯಜೀವಿ ತಜ್ಞ…



