Browsing Tag

Animals

ಮಂಗಳೂರು: ಆಪತ್ತಿನಲ್ಲಿರುವ ಮೂಕಪ್ರಾಣಿಗಳ ಪಾಲಿನ ತಾಯಿ ಮತ್ತೊಮ್ಮೆ ಸುದ್ದಿಯಲ್ಲಿ!! ಏಳನೇ ಮಹಡಿಯಿಂದ ಬಿದ್ದ ಬೆಕ್ಕನ್ನು…

ಮೂಕಪ್ರಾಣಿಗಳ ಪಾಲಿನ ತಾಯಿ,ತನ್ನ ಮನೆಯಲ್ಲೇ ಹಲವಾರು ರೀತಿಯ ಮೂಕಪ್ರಾಣಿಗಳನ್ನು ಸಾಕಿ,ಸಲಹಿ ಆಶ್ರಯ ನೀಡುತ್ತಿರುವ ಮಹಿಳೆಯೊಬ್ಬರು ಆಪತ್ತಿನಲ್ಲಿರುವ ಪ್ರಾಣಿಗಳ ರಕ್ಷಣೆ ಮಾಡುವ ಮೂಲಕ ಎಲ್ಲರಿಗೂ ಚಿರಪರಿಚಿತರು. ಹೌದು, ಮಂಗಳೂರಿನ ಮೂಕಪ್ರಾಣಿಗಳ ಪಾಲಿನ ತಾಯಿ ರಜನಿ ಶೆಟ್ಟಿ ಅವರು ಸಾಹಸ

ಕಬಿನಿ ಶಕ್ತಿಮಾನ್ ಭೋಗೇಶ್ವರ ಇನ್ನು ನೆನಪು ಮಾತ್ರ

ಕಬಿನಿ ಶಕ್ತಿಮಾನ್ ಎಂದೇ ಖ್ಯಾತಿ ಪಡೆದಿದ್ದ ನೀಳ ದಂತದ, ಸುಂದರ ನಡಿಗೆಯ ಭೋಗೇಶ್ವರ ಹೆಸರಿನ ಆನೆ ನಿಧನ ಹೊಂದಿದೆ. ಗುಂಡ್ರೆ ಅರಣ್ಯ ವ್ಯಾಪ್ತಿಯಲ್ಲಿ ಆನೆಯ ಕಳೆಬರಹ ಪತ್ತೆಯಾಗಿದ್ದು, ಕಬಿನಿ ಹಿನ್ನಿರಿನಲ್ಲಿ ಪ್ರವಾಸಿಗರಿಗೆ ದರ್ಶನ ನಿಡ್ತಿದ್ದ ಭೋಗೇಶ್ವರ ವಯೋಸಹಜ ನಿಧನ ಹೊಂದಿದೆ. 60

ವೃದ್ಧ ಮಹಿಳೆಯ ಮೇಲೆ ದಾಳಿ ಮಾಡಿ ಕೊಂದದ್ದಲ್ಲದೆ, ಅಂತ್ಯಕ್ರಿಯೆ ಮಾಡಲೂ ಬಿಡದ ಗಜರಾಜ !!

ಕೋಪಗೊಂಡ ಗಜರಾಜ ವಯಸ್ಸಾದ ಮಹಿಳೆಯೊಬ್ಬರ ಮೇಲೆ ದಾಳಿ ಮಾಡಿ ಪ್ರಾಣ ತೆಗೆದಿದ್ದಲ್ಲದೆ, ಅಂತ್ಯಕ್ರಿಯೆಯೂ ಮಾಡಲು ಬಿಡದೆ ಶವವನ್ನು ಎತ್ತೆಸೆದ ಭಯಾನಕ ಘಟನೆ ಒಡಿಶಾದ ಮಯೂರ್​ಭಂಜ್​ ಜಿಲ್ಲೆಯಲ್ಲಿ ನಡೆದಿದೆ. ಮೃತ ವೃದ್ಧೆಯನ್ನು ರಾಯ್​ಪಾಲ್​​ ಗ್ರಾಮದ ನಿವಾಸಿ ಮಾಯಾ ಮರ್ಮು (70) ಎಂದು

ತೃಷೆ ತೀರಿಸಿಕೊಳ್ಳಲು ಕೊಳದ ಬಳಿ ಬಂದ ಮರಿಯಾನೆಯ ಮೇಲೆರಗಿದ ಮೊಸಳೆ !! | ಮುಂದೇನಾಯ್ತು !??

ಕಾಡು ಪ್ರಾಣಿಗಳ ನಡುವೆ ಆಗಾಗ್ಗೆ ಕಾದಾಟಗಳು ನಡೆಯುತ್ತಿರುತ್ತವೆ. ಅಂತಹ ಘನಘೋರ ಯುದ್ಧದ ವೀಡಿಯೋಗಳು ಭಯಾನಕವಾಗಿರುವುದು ಸತ್ಯ. ಅಂತೆಯೇ ಅವುಗಳ ನಡುವೆ ಸ್ನೇಹದ ದೃಶ್ಯಗಳು ಕೂಡ ಕೆಲವೊಮ್ಮೆ ವೈರಲ್ ಆಗುತ್ತದೆ. ಕಾಡುಪ್ರಾಣಿಗಳ ಪ್ರತಿಯೊಂದು ಕ್ರಿಯೆಯೂ ಕೂಡಾ ನೋಡುಗರಿಗೆ ಖುಷಿ ನೀಡುತ್ತದೆ.

ಪ್ರಾಣಿಗಳಿಗೆ ಭಾರತದ ಮೊದಲ ಸ್ವದೇಶಿ ಕೋವಿಡ್-19 ಲಸಿಕೆ ‘ಅನೋಕೊವಾಕ್ಸ್’ ಬಿಡುಗಡೆ!

ನವದೆಹಲಿ: ಮಾನವರಿಂದ ಪ್ರಾಣಿಗಳ ನಡುವೆ ಕೋರೊನಾ ವೈರಸ್ ಹರಡುವ ಅಪಾಯ ತಪ್ಪಿಸಲು, ಭಾರತದಲ್ಲೇ ಪ್ರಾಣಿಗಳಿಗೆ ಮೊದಲ ಕೋವಿಡ್ ಲಸಿಕೆಯನ್ನು ಕೇಂದ್ರ ಸರ್ಕಾರ ಬಿಡುಗಡೆ ಮಾಡಿದೆ. ಕೃಷಿ ಸಚಿವ ನರೇಂದ್ರ ಸಿಂಗ್ ತೋಮರ್, ಹರಿಯಾಣದಲ್ಲಿ ಐಸಿಎಆರ್-ನ್ಯಾಷನಲ್ ರಿಸರ್ಚ್ ಸೆಂಟರ್ ಆನ್ ಎಕ್ವೈನ್ಸ್ ನಲ್ಲಿ

ಮೃಗಾಲಯದಲ್ಲಿ ತೆಪ್ಪಗಿದ್ದ ಗೊರಿಲ್ಲಾವನ್ನು ರೇಗಿಸಲು ಹೋದವವನ ಫಜೀತಿಯೇ ಭಯಾನಕ!!- ವೀಡಿಯೋ ವೈರಲ್

ಪ್ರಾಣಿಗಳ ಜೊತೆ ತಮಾಷೆ ಮಾಡಲು ಹೋಗಿ ಜನರು ಸಂಕಷ್ಟಕ್ಕೆ ಸಿಕ್ಕಿಕೊಳ್ಳುವುದು ಹೊಸದೇನಲ್ಲ. ಅದರಲ್ಲೂ ‌ಮನುಷ್ಯರು ಝೂನಲ್ಲಿರುವ ಪ್ರಾಣಿಗಳಿಗೆ ಕೀಟಲೆ ಕೊಡಲು ಹೋಗಿ ಫಜೀತಿಗೆ ಸಿಲುಕಿರುವ ಅದೆಷ್ಟೋ ಘಟನೆಗಳು ಬೆಳಕಿಗೆ ಬಂದಿವೆ. ಅದೇ ರೀತಿ ಇಲ್ಲೊಬ್ಬ ವ್ಯಕ್ತಿ, ಗೊರಿಲ್ಲಾವನ್ನು ರೇಗಿಸಿದ್ದಾನೆ.

‘ ಪ್ರಾಣಿ ‘ ಗಳಿಗೆ ತಲಾ 66 ವರ್ಷ ಜೈಲು ಶಿಕ್ಷೆ ವಿಧಿಸಿದ ಜಡ್ಜ್ !!

CO OFFALY, ಐರ್ಲೆಂಡ್ - ಮಿಡ್‌ಲ್ಯಾಂಡ್ಸ್‌ನಲ್ಲಿ ಹದಿಹರೆಯದವರ ಮೇಲೆ ಸರಣಿ ಲೈಂಗಿಕ ದೌರ್ಜನ್ಯಕ್ಕಾಗಿ ಐವರು ಪುರುಷರಿಗೆ 66 ವರ್ಷಗಳ ಜೈಲು ಶಿಕ್ಷೆಯನ್ನು "ಪ್ರಾಣಿಗಳಂತೆ" ವರ್ತಿಸುವುದಕ್ಕಾಗಿ ನ್ಯಾಯಾಧೀಶರು ಟೀಕಿಸಿದರು. ಆಗಿನ 17 ವರ್ಷದ ಬಲಿಪಶು, ಈಗ ಇಪ್ಪತ್ತರ ಹರೆಯದವಳಾಗಿದ್ದು,

ಬೆಳ್ತಂಗಡಿ: ಮನೆಯ ಬಾವಿಯೊಳಗಿನ ಗುಹೆಯಲ್ಲಿ ಅವಿತುಕೂತ ಚಿರತೆ ಪತ್ತೆ

ಬೆಳ್ತಂಗಡಿ : ಇತ್ತೀಚೆಗೆ ಕಾಡು ಪ್ರಾಣಿಗಳು ನಾಡಿಗೆ ಬರುವುದು ಹೆಚ್ಚಾಗಿದ್ದು, ಜನರಿಗೆ ಭಯದ ವಾತಾವರಣ ಉಂಟಾಗಿದೆ. ಇದೀಗ ಚಿರತೆಯೊಂದು ತಾಲೂಕಿನ ನಾವರ ಗ್ರಾಮದ ಮನೆಯೊಂದರ ಬಾವಿಯಲ್ಲಿ ಪತ್ತೆಯಾಗಿರುವ ಘಟನೆ ನಡೆದಿದೆ. ನಾವರ ಗ್ರಾಮದ ಜಾಲಗುತ್ತು ಮನೆಯ ವಸಂತ ಪೂಜಾರಿಯವರ ಮನೆಯ ಬಾವಿಯಲ್ಲಿ

ಮರದ ಮೇಲಿದ್ದ ಕೋತಿಯನ್ನು ಅದ್ಭುತವಾಗಿ ಜಿಗಿದು ಹಿಡಿದು ತನ್ನ ಬೇಟೆಯನ್ನಾಗಿಸಿಕೊಂಡ ಚಿರತೆ !! |ಭಯಾನಕ ಹಂಟಿಂಗ್ ವೀಡಿಯೋ…

ಇದು ಇಂಟರ್ನೆಟ್ ಯುಗ. ನಮಗೆ ಬೇಕಾಗಿದ್ದೆಲ್ಲಾ ಬೆರಳ ತುದಿಯಲ್ಲೇ ಸಿಗುತ್ತದೆ. ಅಂತೆಯೇ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುವ ವೀಡಿಯೋಗಳಲ್ಲಿ ಕಾಡಿನ ಪ್ರಾಣಿಗಳ ವೀಡಿಯೋಗಳು ಸೇರಿವೆ. ಇತ್ತೀಚಿಗೆ ಟ್ವಿಟ್ಟರ್‌ನಲ್ಲಿ ಕೋತಿಯನ್ನು ಬೇಟೆಯಾಡಿದ ಚಿರತೆಯ ಅದ್ಭುತ ವೀಡಿಯೋವೊಂದು ಸಖತ್ ವೈರಲ್

ನಾಯಿಗಳು ಕಂಡ ಕಂಡಲ್ಲಿ ಮೂತ್ರ ಮಾಡಲು ಇದೇ ಕಾರಣವಂತೆ !

ನಾಯಿಯನ್ನು ಗಮನಿಸಿದಾಗ ಅವುಗಳು ರಸ್ತೆ ಬದಿಯ ಲೈಟ್ ಕಂಬಗಳಿಗೆ, ವಾಹನದ ಟೈರ್‌ಗಳಿಗೆ ಮೂತ್ರ ಮಾಡುತ್ತವೆ. ಕೆಲವೊಂದು ಶ್ವಾನಗಳು ಮಣ್ಣಿನ ವಾಸನೆಯನ್ನು ಗ್ರಹಿಸಿ ನಂತರ ಮೂತ್ರ ಮಾಡುತ್ತವೆ. ಬಹುತೇಕ ಶ್ವಾನಗಳು ವಾಹನ ಅಥವಾ ವಾಹನದ ಟೈರ್, ಕರೆಂಟ್ ಕಂಬಗಳಿಗೆ ಮೂತ್ರ ಮಾಡುತ್ತದೆ. ಆದರೆ ಹೀಗೇಕೆ