ತ್ಯಾಜ್ಯ ನಿರ್ವಹಣೆ ವಿಫಲ :ಸ್ವಚ್ಛತೆಯಲ್ಲಿ ನಾನು ಸಹಭಾಗಿ ಆಂದೋಲನದ ರೂವಾರಿ ಅನಿರುದ್ದ್ ಅವರಿಂದ ಪ್ರಧಾನಿಗೆ ಪತ್ರ
ನಟ ಅನಿರುದ್ಧ್ ಅವರು ಸ್ವಚ್ಛ ಬೆಂಗಳೂರಿನ ಕುರಿತು ಪ್ರಧಾನಿ ನರೇಂದ್ರ ಮೋದಿಯವರಿಗೆ ಪತ್ರ ಬರೆದಿದ್ದಾರೆ.ಸಾಮಾಜಿಕ ಕಳಕಳಿಯ ವಿಚಾರಗಳಲ್ಲಿ ಸುದ್ದಿಯಾಗಿರುವ ನಟ, ಇದೀಗ ‘ಬ್ರ್ಯಾಂಡ್ ಬೆಂಗಳೂರು’ ಉಳಿಸುವ ಬಗ್ಗೆ ಪತ್ರದಲ್ಲಿ ನಮೂದಿಸಿದ್ದಾರೆ ಐಟಿ ಹಬ್, ಗ್ರೀನ್ ಸಿಟಿ ಎಂದೆಲ್ಲಾ ವಿಶ್ವದ ಗಮನ ಸೆಳೆದ ಬೆಂಗಳೂರು ಇತ್ತೀಚೆಗೆ ಅವ್ಯವಸ್ಥೆಗಳ ಕೂಪವಾಗುತ್ತಿದೆ. ಬೆಂಗಳೂರಿನ ಸಮಸ್ಯೆಯನ್ನು ಆಲಿಸಲು ಪ್ರತ್ಯೇಕವಾಗಿರುವ ಇಲಾಖೆಯನ್ನು ರಚಿಸಬೇಕು. ಕೇಂದ್ರ ಸರ್ಕಾರ ರಾಜ್ಯಕ್ಕೆ ಈ ಬಗ್ಗೆ ಸೂಕ್ತ ಕಾರ್ಯ ನಿರ್ವಹಿಸಲು ಕೂಡಲೇ ಆದೇಶ ಮಾಡಬೇಕು. ಇಲ್ಲಿನ ಜನಪ್ರತಿನಿಧಿಗಳು ಇಚ್ಛಾ ಶಕ್ತಿ …