News Karkala: 6,500 ರೂ ಬೆಲೆಯ ಅಂಜಲ್ ಮೀನು ಕದ್ದು 140 ರೂ ಗೆ ಮಾರಿದ ಕುಡುಕ – ಕೊನೆಗೆ ಮೀನು ಮಾಲಿಕ, ಕದ್ದವ ಹಾಗೂ… ಆರುಷಿ ಗೌಡ Jun 20, 2024 Karkala: ಉಡುಪಿಯಲ್ಲೊಬ್ಬ ಎಡವಟ್ಟು ಕುಡುಕ ಸಾವಿರಾರು ರೂಪಾಯಿ ಬೆಲೆ ಬಾಳೋ ಮೀನನ್ನು ಕದ್ದು ಬರೀ 140ರೂ ಗೆ ಮಾರಾಟಮಾಡಿ, ಕಂಠ ಪೂರ್ತಿ ಎಣ್ಣೆ ಹೀರಿದ್ದಾನೆ.