Anjanadri: ಅಂಜನಾದ್ರಿ ಬೆಟ್ಟ ಏರಿ ಆಂಜನೇಯನ ದರ್ಶನಕ್ಕೆ ಬಂದ ಜಿಲ್ಲಾಧಿಕಾರಿ – ಪೂಜೆ ಮಾಡಲು ನಿರಾಕರಿಸಿದ…
Anjanadri: ಕೊಪ್ಪಳ ಜಿಲ್ಲಾಧಿಕಾರಿ ಆಂಜನೇಯನ ಜನ್ಮಸ್ಥಳವಾದ ಅಂಜನಾದ್ರಿ ಬೆಟ್ಟವನ್ನು ಏರಿ ಆಂಜನೇಯನ ದರ್ಶನ ಪಡೆಯುವ ಸಂದರ್ಭದಲ್ಲಿ ಅರ್ಚಕರು ಪೂಜೆ ಮಾಡಲು ನಿರಾಕರಿಸಿದ ವಿಚಿತ್ರ ಪ್ರಕರಣ ಬೆಳಕಿಗೆ ಬಂದಿದೆ.