Crime Udupi: ಗರುಡ ಗ್ಯಾಂಗ್ ವಾರ್ ಆರೋಪಿಗಳಿಂದ ಜೈಲಿನಲ್ಲೇ ಅಧಿಕಾರಿಗಳ ಮೇಲೆ ಹಲ್ಲೆ ಯತ್ನ; ದೂರು ದಾಖಲು ಆರುಷಿ ಗೌಡ Jun 25, 2024 Udupi: ಉಡುಪಿ ನಗರದಲ್ಲಿ ಇತ್ತೀಚೆಗೆ ದಾಳಿ ನಡೆಸಿ ಬಂಧಿತರಾಗಿರುವ ಗರುಡ ಗ್ಯಾಂಗ್ ವಾರ್ ಆರೋಪಿಗಳು ಜೈಲಿನಲ್ಲಿ ಕೂಡಾ ತಮ್ಮ ಪ್ರಕೋಪ ಮುಂದುವರಸಿದ್ದಾರೆ.