ಅಂಕತ್ತಡ್ಕ: ಶಾಲೆಯಲ್ಲಿ ನಮಾಝ್ ಪ್ರಕರಣ | ಶಿಕ್ಷಣಾಧಿಕಾರಿ ನೇತೃತ್ವದಲ್ಲಿ ಸಭೆ | ಶಾಲೆಗಳು ಶೈಕ್ಷಣಿಕ ಚಟುವಟಿಕೆಗಳಿಗೆ…
ಸವಣೂರು: ಕಡಬ ತಾಲೂಕು ಪಾಲ್ತಾಡಿ ಗ್ರಾಮದ ಅಂಕತ್ತಡ್ಕ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಕೆಲವು ಮುಸ್ಲಿಂ ವಿದ್ಯಾರ್ಥಿಗಳು ಕೊಠಡಿಯೊಂದರಲ್ಲಿ ನಮಾಝ್ ನಡೆಸಿರುವ ಘಟನೆ ಮುಂದಿನ ದಿನಗಳಲ್ಲಿ ಮರುಕಳಿಸುವುದಿಲ್ಲ , ಸರ್ಕಾರಿ ಶಾಲೆಯಲ್ಲಿರುವ ಕಾನೂನನ್ನು ಕಟ್ಟುನಿಟ್ಟಾಗಿ ಪಾಲಿಸುವುದರೊಂದಿಗೆ!-->…