Browsing Tag

Ankola

Ankola: ಅಪ್ಪನೊಂದಿಗೆ ದನದ ಕೊಟ್ಟಿಗೆ ಹೋದ ಎರಡು ವರ್ಷದ ಮಗು: ಗೊಬ್ಬರದ ಗುಂಡಿಯಲ್ಲಿ ಬಿದ್ದು ಸಾವು

Ankola: ಅಪ್ಪನೊಂದಿಗೆ ಕೊಟ್ಟಿಗೆಗೆ ಹೋದಂತಹ ಎರಡು ವರ್ಷದ ಮಗು ಗೊಬ್ಬರದ ಗುಂಡಿಯಲ್ಲಿ ಬಿದ್ದು ಸಾವನ್ನಪ್ಪಿರುವ ಘಟನೆ ಅಂಕೋಲಾ ಹಳುವಳ್ಳಿಯಲ್ಲಿ ನಡೆದಿದೆ.

Accident: ಅಂಕೋಲಾ: ರಸ್ತೆಗೆ ಅಡ್ಡ ಬಂದ ದನವನ್ನು ರಕ್ಷಿಸುವ ಪ್ರಯತ್ನ ದಲ್ಲಿ ಕಾರ್ ಪಲ್ಟಿ: ಓರ್ವ ಸ್ಥಳದಲ್ಲೇ ಮೃತ್ಯು!

Accident: ಹೆದ್ದಾರಿ ರಸ್ತೆಗೆ ಅಡ್ಡ ಬಂದ ದನ ವನ್ನು ತಪ್ಪಿಸಲು ಹೋಗಿ ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ (Accident) ಪರಿಣಾಮ ಕಾರಿನಲ್ಲಿದ್ದ ನಾಲ್ವರ ಪೈಕಿ ಓರ್ವ ಸ್ಥಳದಲ್ಲಿಯೇ ಮೃತಪಟ್ಟ ಘಟನೆ ಮಾರ್ಚ್ 19 ರಂದು ರಾ.ಹೆ 63ರ ಕಂಚಿನಬಾಗಿಲು ಬಳಿಯ ತಿರುವಿನಲ್ಲಿ ಸಂಭವಿಸಿದೆ.…

Mangaluru: ಅಂಕೋಲಾ ನಿರ್ಜನ ಪ್ರದೇಶದಲ್ಲಿ ನಿಲ್ಲಿಸಿದ ಕಾರಿನಲ್ಲಿ ಕೋಟಿ ಹಣ ಪತ್ತೆ ಪ್ರಕರಣ; ಮಂಗಳೂರಿನ ತಲ್ಲತ್‌…

Mangaluru: ಅಂಕೋಲಾ ಬಳಿಯ ರಾಮನಗುಳಿ ಎಂಬಲ್ಲಿ ಮಂಗಳೂರಿಗೆ ಬರುತ್ತಿದ್ದ ಕಾರನ್ನು ಅಡ್ಡಗಟ್ಟಿ ಒಂದೂವರೆ ಕೋಟಿ ರೂಪಾಯಿ ದೋಚಿದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಕಾರವಾರ ಪೊಲೀಸರು ಮಂಗಳೂರಿನ ತಲ್ಲತ್‌ ಗ್ಯಾಂಗಿನ ಇಬ್ಬರು ಸದಸ್ಯರನ್ನು ಬಂಧನ ಮಾಡಿದ್ದಾರೆ ಎಂದು ವರದಿಯಾಗಿದೆ. 

Ankola: ಅಂಕೋಲಾದಲ್ಲಿ ಪತ್ತೆಯಾದ ಮಂಗಳೂರು ಮೂಲದ ಕಾರಿನಲ್ಲಿ ಕೋಟಿಗಟ್ಟಲೆ ಹಣ ಪತ್ತೆ ಪ್ರಕರಣಕ್ಕೆ ಬಿಗ್‌ ಟ್ವಿಸ್ಟ್‌

Ankola: ಮಂಗಳೂರು ಮೂಲದ ಕಾರೊಂದು ಜ.28 ರಂದು ಅಂಕೋಲಾದಲ್ಲಿ ಕೋಟಿಗಟ್ಟಲೆ ಹಣ ಪತ್ತೆಯಾದ ಸ್ಥಿತಿಯಲ್ಲಿ ಸಿಕ್ಕಿದ್ದು, ಭಾರೀ ಕುತೂಹಲಕ್ಕೆ ಕಾರಣವಾಗಿತ್ತು. ದರೋಡೆ ಕೃತ್ಯವೆಂದು ಅಂಕೋಲ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

Sukri Bommagowda: ಹಾಲಕ್ಕಿ ‘ಕೋಗಿಲೆ’, ಪದ್ಮಶ್ರೀ ಪುರಸ್ಕೃತೆ ಸುಕ್ರಿ ಬೊಮ್ಮಗೌಡ ಇನ್ನಿಲ್ಲ !!

Sukri Bommagowda: ಉತ್ತರ ಕನ್ನಡ ಜಿಲ್ಲೆಯ ಅಂಕೋಲಾ ತಾಲೂಕಿನ ಪ್ರದ್ಮಶ್ರೀ ಪ್ರಶಸ್ತಿ ವಿಜೇತ ಜನಪದ ಹಾಡುಗಾರ್ತಿ, ಹೋರಾಟಗಾರ್ತಿ ಸುಕ್ರಿ ಬೊಮ್ಮಗೌಡ ವಿಧಿವಶರಾಗಿದ್ದಾರೆ.

Tulasi Gouda: ವೃಕ್ಷ ಮಾತೆ, ಪದ್ಮಶ್ರೀ ಪ್ರಶಸ್ತಿ ಪುರಸ್ಕೃತೆ ತುಳಸಿ ಗೌಡ ಇನ್ನಿಲ್ಲ !!

Tulasi Gouda: ಪರಿಸರ ಪ್ರೇಮಿ,ವೃಕ್ಷಮಾತೆ, ಪದ್ಮಶ್ರೀ ಪುರಸ್ಕೃತೆ ತುಳಸಿ ಗೌಡ(Tulasi Gouda) ವಯೋ ಸಹಜ ಖಾಯಿಲೆಯಿಂದ ಅಂಕೋಲಾ ತಾಲೂಕಿನ ಹೊನ್ನಳ್ಳಿ ಗ್ರಾಮದ ತಮ್ಮ ನಿವಾಸದಲ್ಲಿ ಕೊನೆಯುಸಿರೆಳೆದಿದ್ದಾರೆ. ಹೌದು, ಪರಿಸರ ಪ್ರೇಮಿ, ವೃಕ್ಷಮಾತೆ, ಪದ್ಮಶ್ರೀ ಪುರಸ್ಕೃತೆ ಉತ್ತರ ಕನ್ನಡ…

Ankola: ಶಿರೂರು ಗುಡ್ಡ ಕುಸಿತ ಪ್ರಕರಣ: ಕಾರ್ಯಾಚರಣೆ ಸ್ಥಗಿತಕ್ಕೆ ಮುಂದಾಯಿತೇ ಜಿಲ್ಲಾಡಳಿತ?

Ankola: ಶಿರೂರು ಬಳಿ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ನಡೆದ ಭೀಕರ ಗುಡ್ಡ ಕುಸಿತ ದುರಂತದ ಕಾರ್ಯಾಚರಣೆಯನ್ನು ಸದ್ಯಕ್ಕೆ ಸ್ಥಗಿತಗೊಳಿಸಲು ಜಿಲ್ಲಾಡಳಿತ ನಿರ್ಧಾರ ಮಾಡಿದೆ. ಹಾಗೆನೇ ಈ ದುರಂತದಲ್ಲಿ ನಾಪತ್ತೆಯಾಗಿರುವ ಮೂವರ ಪತ್ತೆಗಾಗಿ ಎಸ್ ಡಿಆರ್‌ಎಫ್‌, ಎನ್‌ಡಿಆರ್‌ಎಫ್, ಡೋಣ್, ಹೆಲಿಕಾಪ್ಟರ್,…

Uttar Kannada: ಭಾರೀ ಮಳೆಯ ಕಾರಣ, ರಾಷ್ಟ್ರೀಯ ಹೆದ್ದಾರಿ ಮೇಲೆ ಕುಸಿದ ಗುಡ್ಡ; 7 ಜನರ ದುರ್ಮರಣ, ನದಿಗೆ ಬಿದ್ದ ಎರಡು…

Uttar Kannada: ಶಿರೂರು ಬಳಿಯ ಹೆದ್ದಾರಿ ಸಮೀಪ ಬೃಹತ್‌ ಗುಡ್ಡ ಕುಸಿದಿದ್ದು, ಏಳು ಜನ ಮೃತ ಹೊಂದಿರುವುದಾಗಿ ವರದಿಯಾಗಿದೆ.

Ankola: ಬಾಗಿಲು ತೆಗೆದು ಬೆತ್ತಲೆ ಸ್ನಾನ ಮಾಡಿದ ವ್ಯಕ್ತಿ – ಬಾಗಿಲು ಹಾಕೋ ಎಂದ ತಮ್ಮನ ಹೆಂಡತಿ!! ಮುಂದೆ…

Ankola: ಕೆಲವರು ಎಂತಾ ವಿಚಿತ್ರ ವ್ಯಕ್ತಿಗಳಿರುತ್ತಾರೆ ಎಂದರೆ ಅವರಿಗೆ ತಾವೇನು ಮಾಡುತ್ತಿದ್ದೇವೆ, ತಾವು ಮಾಡೋದ್ರಿಂದ ಏನೆಲ್ಲಾ ಸಮಸ್ಯೆಗಳು ಉಂಟಾಗುತ್ತವೆ ಎಂಬ ಪರಿಜ್ಞಾನವೇ ಇರೋದಿಲ್ಲ. ಒಟ್ಟಿನಲ್ಲಿ ತಮ್ಮಿಂದ ಏನಾದರೂ ಸಮಸ್ಯೆ ಆಗಬೇಕು ಎಂಬುದು ಅವರ ಉದ್ದೇಶ. ಅಂತೇಯೇ ಉತ್ತರ ಕನ್ನಡ ಜಿಲ್ಲೆಯ…

Viral Video: ವಿವಾಹಿತ ಮಹಿಳೆಯನ್ನು ‘ಕಾಂತಾರ’ ಮಾದರಿಯಲ್ಲಿ ಮದುವೆಯಾಗುವುದಾಗಿ ಹೇಳಿದ ಪಾತ್ರಿ |…

ಕನ್ನಡದ ಹಿಟ್ ಸಿನಿಮಾದಲ್ಲಿ ಕಾಂತಾರ ತನ್ನ ಪಾರುಪತ್ಯ ಕಾಯ್ದು ಕೊಂಡಿದೆ. ತುಳುನಾಡಿನ ಆಚರಣೆ, ಸಂಸ್ಕೃತಿಯನ್ನು ಬಿಂಬಿಸುವ ಈ ಸಿನಿಮಾದಲ್ಲಿ ಪಂಜುರ್ಲಿ ದೈವದ ಪಾತ್ರವನ್ನು ರಿಷಬ್ ಶೆಟ್ಟಿ ಅವರು ತುಂಬಾ ಶ್ರದ್ಧೆಯಿಂದ ಜೊತೆಗೆ ನೋಡುಗರ ಮೈಮನ ರೋಮಾಂಚನ ಗೊಳಿಸುವಂತೆ ನಟಿಸಿದ್ದಾರೆ. ಆದರೆ, ಈ