latest
Karnataka government: ರಾಜ್ಯ ಸರ್ಕಾರಕ್ಕೆ ಮತ್ತೊಂದು ಬಿಗ್ ಶಾಕ್ – ಅನ್ನಭಾಗ್ಯದ ಅಕ್ಕಿಗೂ ಕೋಕ್ ?!
ಗ್ಯಾರಂಟಿಗಳನ್ನು ಅನುಷ್ಠಾನಗೊಳಿಸಿ ನುಡಿದಂತೆ ನಡೆಯುತ್ತಿರುವ ಕಾಂಗ್ರೆಸ್ ಸರ್ಕಾರಕ್ಕೆ ಇದೀಗ ಹೊಸ ಆತಂಕವೊಂದು ಶುರುವಾಗಿದೆ.
ಗ್ಯಾರಂಟಿಗಳನ್ನು ಅನುಷ್ಠಾನಗೊಳಿಸಿ ನುಡಿದಂತೆ ನಡೆಯುತ್ತಿರುವ ಕಾಂಗ್ರೆಸ್ ಸರ್ಕಾರಕ್ಕೆ ಇದೀಗ ಹೊಸ ಆತಂಕವೊಂದು ಶುರುವಾಗಿದೆ.
ಅನ್ನಭಾಗ್ಯ ಯೋಜನೆಗೆ ಇದೇ ಜುಲೈ 10 ರಂದು ಚಾಲನೆ ಸಿಗಲಿದೆ ಎಂದು ಆಹಾರ ಸಚಿವ ಕೆ.ಹೆಚ್ ಮುನಿಯಪ್ಪ ಹೇಳಿದ್ದಾರೆ.
ಐದು ಕೆಜಿ ಅಕ್ಕಿಯ ಬದಲು ಹಣ ಕೊಡುವ ಯೋಜನೆ ಕೇವಲ ಮೂರು ತಿಂಗಳು ಮಾತ್ರ ಇರುತ್ತದೆ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ (G Parameshwar) ಹೇಳಿದ್ದಾರೆ.
ಉಚಿತ ಅಕ್ಕಿ ವಿತರಣೆಗೆ ಸಂಬಂಧಿಸಿದಂತೆ ಅಕ್ಕಿ ಉದಯಿಸಲು ಹರಸಹಸ ಪಡುತ್ತಿರುವ ಕರ್ನಾಟಕ ಕಾಂಗ್ರೆಸ್ ಸರ್ಕಾರ ಇದೀಗ ಹೊಸ ನಿರ್ಧಾರಕ್ಕೆ ಬಂದಿದೆ.