BPL ಕಾರ್ಡ್ ದಾರರಿಗೆ ಬಿಗ್ ಶಾಕ್- ಅನ್ನಭಾಗ್ಯದ ಅಕ್ಕಿ ಹಣಕ್ಕೆ ಬಿತ್ತು ಕತ್ತರಿ !! ಸರ್ಕಾರದಿಂದ ಮಹತ್ವದ ನಿರ್ಧಾರ !!
ರಾಜ್ಯ ಸರ್ಕಾರ ಬಿಪಿಎಲ್ ಕಾರ್ಡ್‌ದಾರರಿಗೆ ಬಿಗ್ ಶಾಕ್ (Shocking News for BPL Card Holder)ನೀಡಿದೆ. ರಾಜ್ಯ ಸರ್ಕಾರ ಕರ್ನಾಟಕದ ಪಡಿತರ ಚೀಟಿದಾರರಿಗೆ ಅನ್ನಭಾಗ್ಯ ಯೋಜನೆಯ ಹಣವನ್ನು ಕಡಿತಗೊಳಿಸಿದೆ.