Anna Bhagya Yojana: BPL ಕಾರ್ಡ್ದಾರರಿಗಿಲ್ಲ 5 ಕೆಜಿ ಹೆಚ್ಚುವರಿ ಅಕ್ಕಿ – ಸರ್ಕಾರದಿಂದ ನಿರ್ಧಾರ!!
Anna Bhagya Scheme: ರಾಜ್ಯ ಸರಕಾರದ(Government)ಮಹತ್ವಾಕಾಂಕ್ಷೆ ಯೋಜನೆಯಾಗಿರುವ ಅನ್ನಭಾಗ್ಯ ಯೋಜನೆಯಡಿಯಲ್ಲಿ(Anna Bhagya Scheme) ಅಂತ್ಯೋದಯ ಅನ್ನ ಮತ್ತು ಆದ್ಯತಾ ಪಡಿತರ ಚೀಟಿದಾರರಿಗೆ(Ration Card Holder)ಪ್ರತಿ ಸದಸ್ಯರಿಗೆ 5 ಕೆಜಿಯ ಹಾಗೆ ಆಹಾರಧಾನ್ಯಗಳನ್ನು ವಿತರಣೆ…