News
Anna bhagya Scheme: ಅನ್ನಭಾಗ್ಯದ ಬಗ್ಗೆ ಸಚಿವ ಕೆ ಹೆಚ್ ಮುನಿಯಪ್ಪ ಕೊಟ್ರು ಬಿಗ್ ಅಪ್ಡೇಟ್ ; ಅಕ್ಕಿ ಬದಲು ಹಣ ನೀಡುತ್ತಿರುವುದು ತಾತ್ಕಾಲಿಕ ?
ಮುಂದಿನ ದಿನಗಳಲ್ಲಿ ಪರ್ಯಾಯ ಮಾರ್ಗಗಳಿಂದ ಅಕ್ಕಿ ಖರೀದಿಸಿ ನೀಡಲಾಗುತ್ತದೆ ಎಂದು ಆಹಾರ ಮತ್ತು ನಾಗರಿಕ ಪೂರೈಕೆ ಸಚಿವ ಕೆ.ಹೆಚ್. ಮುನಿಯಪ್ಪ ಹೇಳಿದ್ದಾರೆ.






