Anna bhagya Scheme: BPL ಕಾರ್ಡ್‌ದಾರರಿಗೆ ಬಿಗ್ ಶಾಕ್! ಇವರಿಗೆ ಯಾವುದೆ ಕಾರಣಕ್ಕೂ ಸಿಗೋದಿಲ್ಲ ಅನ್ನಭಾಗ್ಯದ ಹಣ.. !! ಇಂದಿನಿಂದಲೇ ಸರ್ಕಾರದ ಆದೇಶ!!
ಸಿಎಂ ಸಿದ್ದರಾಮಯ್ಯ ಇಂದು ಹಣ ನೀಡಲಾಗದು, ತಡವಾಗುತ್ತದೆ ಎಂದಿದ್ದಾರೆ. ಈ ನಡುವೆ ರೆಷನ್ ಕಾರ್ಡ್ ದಾರರಿಗೆ ತಲೆಬಿಸಿಯೊಂದು ಎದುರಾಗಿದೆ.
ಸಿಎಂ ಸಿದ್ದರಾಮಯ್ಯ ಇಂದು ಹಣ ನೀಡಲಾಗದು, ತಡವಾಗುತ್ತದೆ ಎಂದಿದ್ದಾರೆ. ಈ ನಡುವೆ ರೆಷನ್ ಕಾರ್ಡ್ ದಾರರಿಗೆ ತಲೆಬಿಸಿಯೊಂದು ಎದುರಾಗಿದೆ.
ಅನ್ನಭಾಗ್ಯ ಯೋಜನೆಯ (Anna Bhagya Scheme) ಹಣ ಜುಲೈ 1ರಂದೇ ಕೊಡ್ತೀವಿ ಅಂತಾ ಹೇಳಿಲ್ಲ. ಈ ತಿಂಗಳು 10ರ ನಂತರ ಕೊಡಲು ಪ್ರಾರಂಭ ಮಾಡುತ್ತೇವೆ ಎಂದಿದ್ದಾರೆ.
ಐದು ಕೆಜಿ ಅಕ್ಕಿಯ ಬದಲು ಹಣ ಕೊಡುವ ಯೋಜನೆ ಕೇವಲ ಮೂರು ತಿಂಗಳು ಮಾತ್ರ ಇರುತ್ತದೆ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ (G Parameshwar) ಹೇಳಿದ್ದಾರೆ.
ಚುನಾವಣಾ ವೇಳೆ ಕಾಂಗ್ರೆಸ್(Congress) ಅನ್ನಭಾಗ್ಯ(Annabhagya) ಯೋಜನೆಯಡಿ 10 ಕೆಜಿ ಅಕ್ಕಿ ನೀಡಲಾಗುವುದು ಎಂದು ಘೋಷಿಸಿತ್ತು.
ಕಾಂಗ್ರೆಸ್ ಸರ್ಕಾರ ಕೊಡುವ ಹಣದಲ್ಲಿ ಕೊಡುವ ಹಣಕ್ಕೆ ಮಾರ್ಕೆಟ್‌ನಲ್ಲಿ ಎರಡೂವರೆ ಕೆಜಿ ಅಕ್ಕಿ ಮಾತ್ರ ಬರುತ್ತದೆ ಎಂದು ಮಾಜಿ ಸಿಎಂ ಬೊಮ್ಮಾಯಿ(Basavaraj bommai) ಟೀಕಿಸಿದ್ದಾರೆ
ಉಚಿತ ಅಕ್ಕಿ ವಿತರಣೆಗೆ ಸಂಬಂಧಿಸಿದಂತೆ ಅಕ್ಕಿ ಉದಯಿಸಲು ಹರಸಹಸ ಪಡುತ್ತಿರುವ ಕರ್ನಾಟಕ ಕಾಂಗ್ರೆಸ್ ಸರ್ಕಾರ ಇದೀಗ ಹೊಸ ನಿರ್ಧಾರಕ್ಕೆ ಬಂದಿದೆ.
ಅಕ್ಕಿಯನ್ನು ಕರ್ನಾಟಕದವರಿಗೆ ಕೊಡುವುದಿಲ್ಲ ಎಂದರೆ ಇದು ಸರ್ವಾಧಿಕಾರದ ಪರಮಾವಧಿಯಲ್ಲವೇ? ಎಂದು ಬಿಜೆಪಿ ವಿರುದ್ಧ ಕಾಂಗ್ರೆಸ್ ಆಕ್ರೋಶ ವ್ಯಕ್ತಪಡಿಸಿದೆ.
ಅನ್ನಭಾಗ್ಯ ಯೋಜನೆಯ ಅಕ್ಕಿ ಹೊಂಚಿಕೆಗಾಗಿ ಎರಡನೇ ಬಾರಿಗೆ ಕೇಂದ್ರ ಸರ್ಕಾರವನ್ನು ಸಂಪರ್ಕಿಸಿದ್ದ ರಾಜ್ಯ ಕಾಂಗ್ರೆಸ್ ಸರ್ಕಾರಕ್ಕೆ ಮತ್ತೆ ನಿರಾಸೆಯಾಗಿದೆ.
ಕೇಂದ್ರದ ವಿರುದ್ಧ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ (D.K shivkumar) ಸಿಡಿದೆದ್ದು, ಜೂ.20 ರಂದು ರಾಜ್ಯಾದ್ಯಂತ ಪ್ರತಿಭಟನೆಗೆ ಕರೆ ನೀಡಿದ್ದಾರೆ.