Karnataka State Politics Updates
Anna bhagya Scheme: ಕೊನೆಗೂ ‘ಅನ್ನಭಾಗ್ಯ’ ಜಾರಿಗೆ ದಿನಾಂಕ ನಿಗದಿ !! ಇಂತವರಿಗೆ ಮಾತ್ರ ಸಿಗುತ್ತೆ ಅಕ್ಕಿಯ ಹಣ !!
ಅನ್ನಭಾಗ್ಯ ಯೋಜನೆಗೆ ಇದೇ ಜುಲೈ 10 ರಂದು ಚಾಲನೆ ಸಿಗಲಿದೆ ಎಂದು ಆಹಾರ ಸಚಿವ ಕೆ.ಹೆಚ್ ಮುನಿಯಪ್ಪ ಹೇಳಿದ್ದಾರೆ.
ಅನ್ನಭಾಗ್ಯ ಯೋಜನೆಗೆ ಇದೇ ಜುಲೈ 10 ರಂದು ಚಾಲನೆ ಸಿಗಲಿದೆ ಎಂದು ಆಹಾರ ಸಚಿವ ಕೆ.ಹೆಚ್ ಮುನಿಯಪ್ಪ ಹೇಳಿದ್ದಾರೆ.
ಅಕ್ಕಿಯನ್ನು ಕರ್ನಾಟಕದವರಿಗೆ ಕೊಡುವುದಿಲ್ಲ ಎಂದರೆ ಇದು ಸರ್ವಾಧಿಕಾರದ ಪರಮಾವಧಿಯಲ್ಲವೇ? ಎಂದು ಬಿಜೆಪಿ ವಿರುದ್ಧ ಕಾಂಗ್ರೆಸ್ ಆಕ್ರೋಶ ವ್ಯಕ್ತಪಡಿಸಿದೆ.
ಅನ್ನಭಾಗ್ಯ ಯೋಜನೆಯ ಅಕ್ಕಿ ಹೊಂಚಿಕೆಗಾಗಿ ಎರಡನೇ ಬಾರಿಗೆ ಕೇಂದ್ರ ಸರ್ಕಾರವನ್ನು ಸಂಪರ್ಕಿಸಿದ್ದ ರಾಜ್ಯ ಕಾಂಗ್ರೆಸ್ ಸರ್ಕಾರಕ್ಕೆ ಮತ್ತೆ ನಿರಾಸೆಯಾಗಿದೆ.