ಶನಿವಾರ, 24 ಅಕ್ಟೋಬರ್ 2026

Anna commits suicide in Mangalore

News

ನೀಟ್ ವಿಚಾರಕ್ಕೆ ಆತ್ಮಹತ್ಯೆ ಮಾಡಿಕೊಂಡಿದ್ದ ಕೇರಳದ ಅಯಿಜಾಳ ಅಣ್ಣ ಮಂಗಳೂರಿನಲ್ಲಿ ಆತ್ಮಹತ್ಯೆ

ನೀಟ್ ಮರು ಪರೀಕ್ಷೆಗೆ ಸಿದ್ಧತೆ ನಡೆಸುತ್ತಿದ್ದಾಗ ಕೋಚಿಂಗ್ ಸೆಂಟರ್‌ನ ಹಾಸ್ಟೆಲ್‌ನಲ್ಲಿ ಯುವತಿ ಆತ್ಮಹತ್ಯೆ ಮಾಡಿಕೊಂಡಿದ್ದಳು. ಈ ದುರಂತ ಮಾಸುವ ಮುನ್ನವೇ, ಗಲ್ಫ್‌ನಿಂದ ವಾಪಸಾಗಿ ನಾಪತ್ತೆಯಾಗಿದ್ದ ಆಕೆಯ ಸಹೋದರ ಮಂಗಳೂರಿನ ಲಾಡ್ಜ್ ಕೋಣೆಯೊಂದರಲ್ಲಿ ಶವವಾಗಿ ಪತ್ತೆಯಾಗಿದ್ದಾನೆ. ಕೇರಳದ ಬೇಕಲ್‌ನ ಪಳ್ಳಿಕ್ಕರ…