Gruhalakshmi Yojana – Annabhagya Yojana: ಇನ್ಮುಂದೆ ಇವರಿಗೆ ಮಾತ್ರ ಸಿಗುತ್ತೆ ‘ಗೃಹಲಕ್ಷ್ಮೀ’ ಹಣ – ಸಂಪುಟ ಸಭೆಯಲ್ಲಿ ಹೊಸ ಟ್ವಿಸ್ಟ್!!
Gruhalakshmi Yojana – Annabhagya Yojana: ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಮಹತ್ವ ತೀರ್ಮಾನ ಒಂದನ್ನು ಕೈಗೊಂಡಿದ್ದು ರಾಜ್ಯದ ಜನತೆಗೆ ಇದರಿಂದ ಪ್ರಯೋಜನ ಆಗಲಿದೆ. ಈಗಾಗಲೇ ಹಲವು ಕಾರಣಗಳಿಂದ ಇದುವರೆಗೂ ಗೃಹಲಕ್ಷ್ಮಿ ಮತ್ತು ಅನ್ನಭಾಗ್ಯ…


