ಶನಿವಾರ, 24 ಅಕ್ಟೋಬರ್ 2026

Annabhagya

News

Indira Kit: ಪಡಿತರ ಚೀಟಿದಾರರಿಗೆ ಸಿಹಿ ಸುದ್ದಿ, ಇನ್ನು ಈ ವಸ್ತು ಹೆಚ್ಚವರಿಯಾಗಿ ಸಿಗಲಿದೆ

Indira Kit: ಅನ್ನಭಾಗ್ಯ ಯೋಜನೆ ಪಡಿತರ ಫಲಾನುಭವಿಗಳಿಗೆ ಇಂದಿರಾ ಕಿಟ್‌ನಲ್ಲಿ ಹೆಸರು ಕಾಳು ಬದಲು ಹೆಚ್ಚುವರಿಯಾಗಿ ತೊಗರಿಬೇಳೆ ನೀಡಲು ಮುಖ್ಯಮಂತ್ರಿ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ನಡೆದ ಸಚಿವ ಸಂಪುಟ ಸಭೆ ನಿರ್ಧಾರ ಮಾಡಿದೆ.

News

Bangalore: ವಿದೇಶಕ್ಕೆ ಅನ್ನಭಾಗ್ಯ ಅಕ್ಕಿ ಸಾಗಣೆ: GPS ಟ್ರ್ಯಕರ್‌, ಗೋದಾಮುಗಳಿಗೆ ಸಿಸಿಟಿವಿ ಅಳವಡಿಕೆ, ಸಿಎಂ ಸೂಚನೆ

Bangalore: ವಿದೇಶಕ್ಕೆ ಅನ್ನಭಾಗ್ಯ ಅಕ್ಕಿ ಸಾಗಾಣೆ ಪ್ರಕರಣದಿಂದ ಎಚ್ಚೆತ್ತುಕೊಂಡ ರಾಜ್ಯ ಸರಕಾರ, ಆಹಾರ ಧಾನ್ಯಗಳ ಸರಬರಾಜು ವಾಹನಗಳಿಗೆ ಜಿಪಿಎಸ್‌ ಟ್ರ್ಯಾಕ್ಟರ್‌, ಗೋದಾಮುಗಳಿಗೆ ಸಿಸಿಟಿವಿ ಕಡ್ಡಾಯ ಅಳವಡಿಕೆಗೆ ಸಿಎಂ ಆದೇಶ ಮಾಡಿದ್ದಾರೆ.

News

Annabhagya: ಅನ್ನಭಾಗ್ಯ ಅಕ್ಕಿ ಸಾಗಿಸಿದ ಲಾರಿ ಮಾಲೀಕರಿಗೆ ಹಣ ಬಿಡುಗಡೆ ಮಾಡಲು ಸರ್ಕಾರ ಆದೇಶ!

Annabhagya: ರಾಜ್ಯ ಸರ್ಕಾರದ ಅನ್ನ ಭಾಗ್ಯ (Annabhagya) ಅಕ್ಕಿಯನ್ನು ಸಾಗಿಸಿದ ಲಾರಿ ಮಾಲೀಕರಿಗೆ ಬಾಕಿ ಹಣ ನೀಡದ ಕಾರಣಕ್ಕೆ ಲಾರಿ ಮಾಲೀಕರಿಂದ ಸರ್ಕಾರದ ವಿರುದ್ಧ ಅನಿರ್ದಿಷ್ಟಾವಧಿಗೆ ಮುಷ್ಕರ ನಡೆಸಲಾಗಿತ್ತು. ಇದೀಗ ಪಡಿತರ ಸಾಗಿಸಿದ್ದಕ್ಕಾಗಿ ಪಾವತಿ ಮಾಡಬೇಕಿದ್ದ ಹಣವನ್ನು ಬಿಡುಗಡೆ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. 244 ಕೋಟಿ ರೂಪಾಯಿ ಬಾಡಿಗೆ ಹಣ ಬಿಡುಗಡೆ ಮಾಡಿ ಆದೇಶಿಸಲಾಗಿದೆ.

News

Rice Truck Strike: ಸರಕಾರದಿಂದ 250 ಕೋಟಿ ರೂ. ಬಾಕಿ: ರಾಜ್ಯವ್ಯಾಪಿ ಅಕ್ಕಿ ಲಾರಿ ಮುಷ್ಕರ

Rice Truck Strike: ಅನ್ನಭಾಗ್ಯ ಆಹಾರಧಾನ್ಯ ಸಾಗಣೆಯ ಲಾರಿ ಮಾಲಕರಿಗೆ ರಾಜ್ಯ ಸರಕಾರ ಇಲ್ಲಿಯವರೆಗೆ ಸುಮಾರು 250 ಕೋಟಿ ರೂ. ನೀಡದೇ ಇರುವುದರಿಂದ, ಈ ಕಾರಣದಿಂದ ಸೋಮವಾರ ಅನ್ನಭಾಗ್ಯ ಆಹಾರ ಧಾನ್ಯ ಸಾಗಾಣಿಕೆ ಲಾರಿಗಳ ಮುಷ್ಕರ ಆರಂಭವಾಗಿದೆ ಎಂದು ವರದಿಯಾಗಿದೆ.

ದಕ್ಷಿಣ ಕನ್ನಡ

Udupi: ಉಡುಪಿ: ಅಂಗಡಿಯಲ್ಲಿ ಅನ್ನಭಾಗ್ಯ ಅಕ್ಕಿ ಮಾರಾಟ! ಓರ್ವ ಅರೆಸ್ಟ್!

Udupi: ಸರ್ಕಾರದ ಉಚಿತ ಯೋಜನೆಗಳ ಅನ್ನಭಾಗ್ಯ ಯೋಜನೆಯ ಅಕ್ಕಿಯನ್ನು ಸಾರ್ವಜನಿಕರಿಂದ ಖರೀದಿಸಿ ದಾಸ್ತಾನಿಟ್ಟಿದ್ದ ಆರೋಪದ ಮೇಲೆ ಓರ್ವನನ್ನು ಪೊಲೀಸರು ಅರೆಸ್ಟ್ ಮಾಡಿದ್ದಾರೆ.

latest

Anna Bhagya scheme money: ಅನ್ನಭಾಗ್ಯದ ಅಕ್ಕಿ ಹಣ ಬೇಕಂದ್ರೆ ಈ ಕೆಲಸ ಮಾಡೋದು ಕಡ್ಡಾಯ !!

Anna Bhagya scheme money: ರಾಜ್ಯ ಸರ್ಕಾರದ ಅನ್ನಭಾಗ್ಯ (Annabhagya) ಯೋಜನೆಯಡಿ 10 ಕೆಜಿ ಅಕ್ಕಿ ಬದಲಾಗಿ 5 ಕೆಜಿ ಅಕ್ಕಿ ಮತ್ತು ಉಳಿದ 5 ಕೆಜಿಗೆ ಹಣ ಪಾವತಿ ಮಾಡುತ್ತಿದ್ದು, ಆದರೆ ಈವರೆಗೆ 5ಕೆಜಿ ಅಕ್ಕಿ ಹಣ(…

Karnataka State Politics Updates

Anna Bhagya Scheme: ಅನ್ನಭಾಗ್ಯದ ಫಲಾನುಭವಿಗಳಿಗೆ ಭರ್ಜರಿ ಗುಡ್ ನ್ಯೂಸ್ – ‘ಅಕ್ಕಿ ಹಣ’ದ ಕುರಿತು ಸರ್ಕಾರದಿಂದ ಬಂತು ಬಿಗ್ ಅಪ್ಡೇಟ್

Anna Bhagya Scheme: ರಾಜ್ಯ ಸರಕಾರದ(Government)ಮಹತ್ವಾಕಾಂಕ್ಷೆ ಯೋಜನೆಯಾಗಿರುವ ಅನ್ನಭಾಗ್ಯ ಯೋಜನೆಯಡಿಯಲ್ಲಿ(Anna Bhagya Scheme) ಅಂತ್ಯೋದಯ ಅನ್ನ ಮತ್ತು ಆದ್ಯತಾ ಪಡಿತರ ಚೀಟಿದಾರರಿಗೆ(Ration Card Holder)ಪ್ರತಿ ಸದಸ್ಯರಿಗೆ 5 ಕೆಜಿಯ ಹಾಗೆ ಆಹಾರಧಾನ್ಯಗಳನ್ನು ವಿತರಣೆ ಮಾಡಲಾಗುತ್ತದೆ.ರಾಷ್ಟ್ರೀಯ ಆಹಾರ ಭದ್ರತಾ ಕಾಯ್ದೆಯಡಿ…

News

Ration Card: ಈ ಜಿಲ್ಲೆಯ ಪಡಿತರ ಚೀಟಿದಾರರಿಗೆ ಬಿಗ್ ಅಪ್ಡೇಟ್: ಹೆಚ್ಚುವರಿ ಕಾರ್ಡ್ ದಾರರಿಗೆ ಅಕ್ಕಿ ನೀಡಲು ಕೇಂದ್ರದಿಂದ ಗ್ರೀನ್ ಸಿಗ್ನಲ್!

ರಾಜ್ಯ ಸರಕಾರ ಈಗಾಗಲೇ ವಿತರಿಸಿರುವ ಹೆಚ್ಚುವರಿ ಬಿಪಿಎಲ್‌ ಕಾರ್ಡ್‌ಗಳಿಗೆ ಪೂರೈಕೆ ಮಾಡಲು ಗ್ರೀನ್ ಸಿಗ್ನಲ್ ನೀಡಿದೆ.

News

Annabhagya: ಅಕ್ಟೋಬರ್ ನಿಂದಲೇ 10 ಕೆಜಿ ಅಕ್ಕಿ ವಿತರಣೆ: ‘ಅನ್ನಭಾಗ್ಯ’ ಫಲಾನುಭವಿಗಳಿಗೆ ಭರ್ಜರಿ ಸಿಹಿಸುದ್ದಿ

ಅನ್ನಭಾಗ್ಯ ಫಲಾನುಭವಿಗಳಿಗೆ ಅಕ್ಟೋಬರ್ ತಿಂಗಳಿನಿಂದಲೇ 10 ಕೆಜಿ ಅಕ್ಕಿ ವಿತರಣೆ ಮಾಡುವುದಾಗಿ ಆಹಾರ ಸಚಿವ ಕೆ.ಹೆಚ್ ಮುನಿಯಪ್ಪ ಸ್ಪಷ್ಟನೆ ನೀಡಿದ್ದಾರೆ.