Annamalai: ಅಣ್ಣಾಮಲೈ ನಟನೆ ಮಾಡಿ ಮೊದಲ ಕನ್ನಡ ಸಿನಿಮಾ ʼಅರಬ್ಬಿʼ ಟ್ರೈಲರ್ ಬಿಡುಗಡೆ
Annamalai: ಮಾಜಿ ಐಪಿಎಸ್ ಅಧಿಕಾರಿ, ಪ್ರಸ್ತುತ ತಮಿಳುನಾಡು ಬಿಜೆಪಿ ರಾಜ್ಯಾಧ್ಯಕ್ಷ ಅಣ್ಣಾಮಲೈ ಅವರು ನಟಿಸಿರುವ ಮೊದಲ ಕನ್ನಡ ಸಿನಿಮಾ ʼಅರಬ್ಬಿʼಯ ಟ್ರೈಲರ್ ಬಿಡುಗಡೆ ಆಗಿದೆ.
ಅಣ್ಣಾಮಲೈ ಅವರು ಕನ್ನಡ ಸಿನಿಮಾದಲ್ಲಿ ನಟಿಸಿದ್ದು, ಐಪಿಎಸ್ ಅಧಿಕಾರಿ ವೃತ್ತಿಯಿಂದ ಸ್ವಯಂ ನಿವೃತ್ತಿ…