CET : ಸಿಇಟಿ ಮೊದಲ ಸುತ್ತಿನ ಸೀಟು ಹಂಚಿಕೆ | ಹೆಚ್ಚಿನ ವಿವರ ಇಲ್ಲಿದೆ
ಇಂಜಿನಿಯರಿಂಗ್ ಕೋರ್ಸ್ಗಳ ಪ್ರವೇಶಕ್ಕೆ ಈಗಾಗಲೇ ನಡೆದ ಯುಜಿಸಿಇಟಿ-2022ರ ಮೊದಲ ಸುತ್ತಿನ ಸೀಟು ಹಂಚಿಕೆಯ ಫಲಿತಾಂಶ ಪ್ರಕಟವಾಗಿದೆ.
ಕರ್ನಾಟಕದ ಪರೀಕ್ಷಾ ಪ್ರಾಧಿಕಾರದ ಅಧಿಕೃತ ವೆಬ್‌ಸೈಟ್‌ನಲ್ಲಿ, ಎಂಜಿನಿಯರಿಂಗ್ ಕೋರ್ಸ್‌ಗಳ ಪ್ರವೇಶಕ್ಕಾಗಿ ನಡೆದ ಯುಜಿಸಿಇಟಿ-2022 ಮೊದಲ ಸುತ್ತಿನ ಸೀಟು!-->!-->!-->…