Mangaluru: ಎಸ್‌ಎಸ್‌ಎಲ್‌ಸಿ ವಾರ್ಷಿಕ ಪರೀಕ್ಷೆ ಮಾ.21 ರಿಂದ ಎ.4 ರವರೆಗೆ ಜಿಲ್ಲೆಯ 51 ಪರೀಕ್ಷಾ ಕೇಂದ್ರಗಳಲ್ಲಿ ನಡೆಯಲಿದೆ. ಪರೀಕ್ಷಾ ಕೇಂದ್ರದ ಸುತ್ತ ನಿಷೇಧಾಜ್ಞೆ ಜಾರಿಯಲ್ಲಿರಲಿದೆ.
2022-23ನೇ ಸಾಲಿನ ದ್ವಿತೀಯ ಪಿಯುಸಿ ಪ್ರಾಯೋಗಿಕ ಪರೀಕ್ಷೆ, ಪೂರ್ವ ಸಿದ್ಧತಾ ಪರೀಕ್ಷೆ ಹಾಗೂ ವಾರ್ಷಿಕ ಪರೀಕ್ಷೆಯ ವೇಳಾಪಟ್ಟಿಗಳನ್ನು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿ ಬಿಡುಗಡೆ ಮಾಡಿದೆ. ಈ ವೇಳಾಪಟ್ಟಿಯ ಅನುಸಾರ ಕರ್ನಾಟಕ ದ್ವಿತೀಯ ಪಿಯುಸಿ ಪ್ರಾಯೋಗಿಕ ಪರೀಕ್ಷೆ, ಪೂರ್ವ!-->…