ಶನಿವಾರ, 24 ಅಕ್ಟೋಬರ್ 2026

another path

latest

Sharavati: ರಾಜಧಾನಿಗೆ ಶರಾವತಿ ನೀರು ತರಲು ಪ್ಲಾನ್‌: ಮತ್ತೊಂದು ಪರಿಸರ ನಾಶದ ಹಾದಿ, ಈ ಸರ್ಕಾರಗಳು ಇದ್ದರೆಷ್ಟು ಹೋದರೆಷ್ಟು?

Sharavati: ಬೆಂಗಳೂರಿನ ಜನರಿಗಾಗಿ ಅಥವಾ ವಲಸಿಗರ ಓಟಿಗಾಗಿ ಕರ್ನಾಟಕವನ್ನಾಳುವ ಜೆಸಿಬಿ(JDS, Congress, BJP) ಪಕ್ಷದ ಅಯೋಗ್ಯ ರಾಜಕಾರಣಿಗಳು ಯಾರನ್ನು ಬೇಕಾದರೂ ಮಾರುತ್ತಾರೆ. ಏನನ್ನು ಬೇಕಾದರೂ ಅಡವಿಡುತ್ತಾರೆ. ಬೆಂಗಳೂರು ಕೇಂದ್ರಿತ ವ್ಯವಸ್ಥೆಗಾಗಿ ಇಲ್ಲಿಯವರೆಗೆ ಮಲೆನಾಡು ಹಾಗೂ ಕರಾವಳಿಯನ್ನು ಅದೆಷ್ಟೊಂದು ಬಾರಿ…