ಬೆಂಗಳೂರಿನಲ್ಲಿ ಮತ್ತೊಬ್ಬ ಶಂಕಿತ ಉಗ್ರ ಸಾಫ್ಟ್‌ವೇರ್ ಇಂಜಿನಿಯರ್ ಅರೆಸ್ಟ್!
ಬೆಂಗಳೂರಿನ ಥಣೀಸಂದ್ರದಲ್ಲಿ ಶಂಕಿತ ಉಗ್ರನನ್ನು ಐಎಸ್‍ಡಿ ಅಧಿಕಾರಿಗಳು ಬಂಧಿಸಿದ್ದಾರೆ. ಬಂಧಿತ ವ್ಯಕ್ತಿ ಸಾಫ್ಟ್‌ವೇರ್ ಇಂಜಿನಿಯರ್ ಆಗಿದ್ದು, ಆತನ ಹೆಸರು ಆರಿಫ್ ಎಂದಾಗಿದೆ. ಈತ ಆಲ್ ಖೈದಾ ಪರವಾಗಿದ್ದ, ಎಂಬ ಕೇಂದ್ರ ತನಿಖಾ ಸಂಸ್ಥೆಗಳ ಮಾಹಿತಿ ಮೇರೆಗೆ ಅರೆಸ್ಟ್ ಮಾಡಲಾಗಿದೆ ಎಂದು!-->…