ರಾಷ್ಟ್ರಗೀತೆಗೆ ಅಗೌರವ ತೋರಿದ ಮಮತಾ ಬ್ಯಾನರ್ಜಿ ಅವರಿಗೆ ಸಮನ್ಸ್
ಜಾರಿ ಮಾಡಿದ ನ್ಯಾಯಾಲಯ
ಮುಂಬೈ: ರಾಷ್ಟ್ರಗೀತೆಗೆ ಅವಮಾನ ಮಾಡಿದ ಆರೋಪಕ್ಕೆ ಸಂಬಂಧಿಸಿದಂತೆ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರಿಗೆ ಮುಂಬೈನ ನ್ಯಾಯಾಲಯವು ಸಮನ್ಸ್ಜಾರಿ ಮಾಡಿದೆ.
2021 ನೇ ಇಸವಿಯಲ್ಲಿ ಮುಂಬೈಗೆ ಭೇಟಿ ನೀಡಿದ ವೇಳೆ ಮಮತಾ ಬ್ಯಾನರ್ಜಿ ಕಾರ್ಯಕ್ರಮವೊಂದರಲ್ಲಿ,ರಾಷ್ಟ್ರಗೀತೆ ಹಾಡುವವೇಳೆ!-->!-->!-->…