ಜೆಎನ್‌ಯು ಕ್ಯಾಂಪಸ್ ಗೋಡೆಗಳ ಮೇಲೆ ʻಬ್ರಾಹ್ಮಣ ವಿರೋಧಿʼ ಬರಹ
ನವದೆಹಲಿ: ಜವಾಹರಲಾಲ್ ನೆಹರು ವಿಶ್ವವಿದ್ಯಾಲಯ (ಜೆಎನ್‌ಯು) ಕ್ಯಾಂಪಸ್‌ನಲ್ಲಿರುವ ಹಲವಾರು ಕಟ್ಟಡದ ಗೋಡೆಗಳ ಮೇಲೆ ಬ್ರಾಹ್ಮಣ ವಿರೋಧಿ ಘೋಷಣೆಗಳನ್ನು ಬರೆಯಲಾಗಿದ್ದು, ಇದೀಗ ಅದರ ಫೋಟೋಗಳು ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗುತ್ತಿವೆ.
ಸ್ಕೂಲ್ ಆಫ್ ಇಂಟರ್‌ನ್ಯಾಶನಲ್ ಸ್ಟಡೀಸ್- II ಕಟ್ಟಡದ!-->!-->!-->…