ವಿಧಾನ ಪರಿಷತ್‌ನಲ್ಲಿ ಧ್ವನಿ ಮತದ ಮೂಲಕ ಮತಾಂತರ ನಿಷೇಧ ವಿಧೇಯಕ ಅಂಗೀಕಾರ
ಕಳೆದೆರಡು ದಿನಗಳಿಂದ ರಾಜ್ಯ ರಾಜಕಾರಣದಲ್ಲಿ ಭಾರಿ ಚರ್ಚೆಗೆ ಗ್ರಾಸವಾಗಿದ್ದ ಕರ್ನಾಟಕ ಧಾರ್ಮಿಕ ಸ್ವಾತಂತ್ರ್ಯ ಹಕ್ಕು ಸಂರಕ್ಷಣಾ ವಿಧೇಯಕ ವಿಧಾನಸಭೆಯಲ್ಲಿ ಗುರುವಾರ ಧ್ವನಿಮತದ ಮೂಲಕ ಅಂಗೀಕಾರಗೊಂಡಿದೆ. ವಿಧಾನ ಪರಿಷತ್‌ನಲ್ಲಿ ಧ್ವನಿ ಮತದ ಮೂಲಕ ಮತಾಂತರ ನಿಷೇಧ ವಿಧೇಯಕ ಅಂಗೀಕಾರ ಮಾಡಲಾಗಿದೆ.!-->…