Browsing Tag

Anti corruption bureau

ರಾಜ್ಯದಲ್ಲಿ ಇನ್ನು ಮುಂದೆ ACB ಇಲ್ಲ – ಹೈಕೋರ್ಟ್ ನಿಂದ ಮಹತ್ವದ ಆದೇಶ | ಲೋಕಾಯುಕ್ತಕ್ಕೆ ಮತ್ತೆ ಪವರ್

ಎಸಿಬಿ ರಚನೆಯನ್ನು ರದ್ದು ಪಡಿಸಿ ಕರ್ನಾಟಕ ಹೈಕೋರ್ಟ್ ಮಹತ್ವದ ಆದೇಶ ಹೊರಡಿಸಿದೆ.ಲೋಕಾಯುಕ್ತ ಪೊಲೀಸ್ ಠಾಣೆ ಸ್ಥಾನಮಾನ ರದ್ದು ವಿಚಾರಕ್ಕೆ ಸಂಬಂಧಿಸಿ ಎಸಿಬಿ ರಚನೆ ಪ್ರಶ್ನಿಸಿದ್ದ ಪಿಐಎಲ್ ಸಂಬಂಧ ಇಂದು ( ಗುರುವಾರ) ತೀರ್ಪು ಪ್ರಕಟಗೊಂಡಿದೆ. ಹೈಕೋರ್ಟ್ ಎಸಿಬಿ ರಚನೆ ಆದೇಶ ರದ್ದುಪಡಿಸಿದೆ.