News Cow slaughter: ಗೋ ಹತ್ಯೆ ನಿಷೇಧ ಕಾಯ್ದೆ ವಾಪಸ್ ಪಡೆದರೆ ಹುಷಾರ್: ತಿರುಗಿ ಬಿದ್ದ ಸಾಧು ಸಂತರ ದಂಡು ! ಕಾವ್ಯ ವಾಣಿ Aug 13, 2023 ತೀವ್ರ ಆಕ್ರೋಶಗೊಂಡಿರುವ ಸ್ವಾಮೀಜಿಗಳು ಬೆಂಗಳೂರು ಹಾಗೂ ತುಮಕೂರಿನಲ್ಲಿ ಪ್ರತ್ಯೇಕವಾಗಿ ಸಮಾವೇಶ ನಡೆಸಿ, ಸರ್ಕಾರಕ್ಕೆ ಎಚ್ಚರಿಕೆಯ ಸಂದೇಶವನ್ನು ನೀಡಿದ್ದಾರೆ.