ಮನೆಯಲ್ಲಿ ಕಪ್ಪು ಹಾಗೂ ಕೆಂಪು ಇರುವೆ ಕಂಡುಬಂದ್ರೆ ಯಾವುದರ ಸಂಕೇತ ಗೊತ್ತೇ?
ಅದೃಷ್ಟ ಮತ್ತು ದುರಾದೃಷ್ಟ ಇವೆರಡೂ ನಮ್ಮ ಕೈಯಲ್ಲಿಲ್ಲ. ಯಾವುದೇ ಸಂದರ್ಭವನ್ನು ಒಳ್ಳೆಯದು ಅಥವಾ ಕೆಟ್ಟದ್ದೆಂದು ಕರೆಯುವ ಮೊದಲು ತಾಳ್ಮೆ ಇರಬೇಕು. ಆರಂಭದಲ್ಲಿ ನಮಗೆ ಕೆಟ್ಟದ್ದು ಎನಿಸಿದ್ದು ಮುಂದೆ ಅದೃಷ್ಟ ತರಬಹುದು. ಆದ್ರೆ, ಕೆಲವೊಂದು ಬಾರಿ ಮುಂಜಾನೆಯಿಂದ ಮುಸ್ಸಂಜೆವರೆಗೆ ಹೇಗೆ ನಮ್ಮ!-->…