Browsing Tag

Anurag takoor

ಕೃಷಿಕರೇ ನಿಮಗೊಂದು ಗುಡ್ ನ್ಯೂಸ್ | ಈ ಆರು ಬೆಳೆಗಳಿಗೆ ಸಿಕ್ತು ಬೆಂಬಲ ಬೆಲೆ!!!

ಭಾರತ ಕೃಷಿ ಪ್ರಧಾನ ರಾಷ್ಟ್ರವಾಗಿದ್ದು, ಇಲ್ಲಿ ಶೇ.60ಕ್ಕಿಂತ ಹೆಚ್ಚು ಜನಸಂಖ್ಯೆ ಕೃಷಿಯನ್ನೆ ನೆಚ್ಚಿಕೊಂಡು ಜೀವನ ನಡೆಸುತ್ತಿದ್ದಾರೆ. ಹೀಗಿದ್ದರೂ ಕೂಡ ದೇಶದಲ್ಲಿ ಕೃಷಿ ಕ್ಷೇತ್ರ ಹಲವಾರು ಸಮಸ್ಯೆಯನ್ನು ಒಳಗೊಂಡಿದೆ. ಬೆಳೆದ ಬೆಳೆಗೆ ಸರಿಯಾದ ಬೆಲೆ ಸಿಗದೇ, ಅತಿವೃಷ್ಟಿ, ಅನಾವೃಷ್ಟಿಯ