Anushka Shetty : ಅನುಷ್ಕಾ ಮನಸ್ಸು ಈ ಸ್ಟಾರ್ ಕ್ರಿಕೆಟಿಗನ ಮೇಲೆ, ಅರೇ ಇವರೇನಾ ಅವರು?
ತೆಲುಗು ಚಿತ್ರರಂಗದ ಜನಪ್ರಿಯ ನಟಿ ಅನುಷ್ಕಾ ಶೆಟ್ಟಿ (Actress Anushka Shetty) ಸೋಷಿಯಲ್ ಮೀಡಿಯಾದಲ್ಲಿ ತಮ್ಮ ವೈಯಕ್ತಿಕ ವಿಚಾರಗಳಿಗಾಗಿ ಹೆಚ್ಚು ಸುದ್ದಿಯಲ್ಲಿರುತ್ತಾರೆ. ಸದ್ಯ ತಮ್ಮ ಕ್ರಶ್ ಯಾರು ಎಂಬುದನ್ನು ತಿಳಿಸಿ ಮತ್ತೊಮ್ಮೆ ಸುದ್ಧಿಯಾಗಿದ್ದಾರೆ. ತುಳುನಾಡ ಚೆಲುವೆ ಅನುಷ್ಕಾ ಶೆಟ್ಟಿ…