ರಾಜ್ಯದಲ್ಲಿ ಮಳೆಯ ಅವಾಂತರ | ವರುಣನ ಅಬ್ಬರ, ಈ ಜಿಲ್ಲೆಗಳ ಶಾಲಾ ಕಾಲೇಜಿಗೆ ರಜೆ ಘೋಷಣೆ
ಮಾಂಡೌಸ್ ಚಂಡಮಾರುತದ ಪರಿಣಾಮ ಬೆಂಗಳೂರು ಸೇರಿದಂತೆ ರಾಜ್ಯಾದ್ಯಂತ ಭಾರೀ ಮಳೆಯಾಗುತ್ತಿದ್ದು, ಮಳೆಯ ಕಾರಣದಿಂದ ಹಲವು ಜಿಲ್ಲೆಗಳಲ್ಲಿ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ.
ಮಾಂಡೌಸ್ ಚಂಡಮಾರುತದಿಂದ ಹಿನ್ನೆಲೆ ರಾಜ್ಯದ ಹಲವು ಕಡೆ ಭಾರೀ ಮಳೆಯಾಗುತ್ತಿದೆ. ಇದೀಗ ಮುನ್ನೆಚ್ಚರಿಕೆ!-->!-->!-->…