ದಕ್ಷಿಣ ಕನ್ನಡ
ಮಂಗಳೂರು : SSLC ವಿದ್ಯಾರ್ಥಿನಿ 5 ನೇ ಮಹಡಿಯಿಂದ ಆಯತಪ್ಪಿ ಕೆಳಗೆ ಬಿದ್ದು ಸಾವು !
ಮಂಗಳೂರು: ಮನೆಯ ಹಾಲ್‌ಗೆ ತಾಗಿಕೊಂಡಿರುವ ಬಾಲ್ಕನಿಯ ಸೈಡ್ ಕರ್ಟನ್‌ಗಳನ್ನು ಸರಿ ಮಾಡುತ್ತಿರುವ ಸಂದರ್ಭದಲ್ಲಿ ಆಯತಪ್ಪಿ ಬಾಲಕಿಯೋರ್ವಳು ಮಹಡಿಯಿಂದ ಕೆಳಗೆ ಬಿದ್ದು ಸಾವನ್ನಪ್ಪಿದ ಘಟನೆ ನಿನ್ನೆ ಮಂಗಳೂರಿನ ಕಂಕನಾಡಿಯಲ್ಲಿ ನಡೆದಿದೆ. ಸೆಹರ್ ಇಮ್ತಿಯಾಜ್ (15) ಮೃತಪಟ್ಟ ಬಾಲಕಿ. ಸೆಹರ್ ಬಿಜೈ…

