BPL card: ಪಡಿತರ ಚೀಟಿದಾರರು ಆಹಾರಧಾನ್ಯ ಮಾರಾಟ ಮಾಡಿದ್ರೆ `ರೇಷನ್ ಕಾರ್ಡ್’ ರದ್ದು: ರಾಜ್ಯ ಸರ್ಕಾರ ಆದೇಶ
BPL card: ಪಡಿತರ ಚೀಟಿದಾರರು (BPL card) ತಮಗೆ ನೀಡಿದ ಆಹಾರಧಾನ್ಯವನ್ನು ಕಾಳಸಂತೆಯಲ್ಲಿ ಮಾರಾಟ ಮಾಡಿದರೆ ಅಂತಹವರ ಪಡಿತರ ಚೀಟಿಯನ್ನು ರದ್ದುಪಡಿಸಲು ಕ್ರಮವಹಿಸಲಾಗುವುದು ಎಂದು ಆಹಾರ, ನಾಗರಿಕ ಸರಬ ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆಯ ಜಂಟಿ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.…