BPL ಪಡಿತರ ಚೀಟಿದಾರರೇ ಗಮನಿಸಿ : ಇನ್ನು ಮುಂದೆ ಪಡಿತರಕ್ಕೆ ಎರಡೆರಡು ಒಟಿಪಿ
ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕ ವ್ಯವಹಾರಗಳ ಇಲಾಖೆಯ ಮೂಲಕ ನ್ಯಾಯಬೆಲೆ ಅಂಗಡಿಗಳಲ್ಲಿ ಬಿಪಿಎಲ್ ಹಾಗೂ ಅಂತ್ಯೋದಯ ಕಾರ್ಡ್‌ದಾರರು ಪ್ರತಿ ತಿಂಗಳು ಪಡಿತರ ಪಡೆಯುವ ಸಂದರ್ಭ ಒಮ್ಮೆ ಬೆರಳಚ್ಚು ನೀಡಿ ಒಟಿಪಿ ಕೊಡುತ್ತಿದ್ದರು.
ಆದರೆ ಇನ್ನು ಮುಂದೆ ಸೆಪ್ಟೆಂಬರ್ ತಿಂಗಳಿಂದ ಎರೆಡೆರೆಡು!-->!-->!-->…