Ration Card: APL-BPL ರೇಷನ್ ಕಾರ್ಡ್‌ಗೆ ಅರ್ಜಿ ಸಲ್ಲಿಸಿದ್ದೀರಾ? ಈ ದಿನದಂದು ನಿಮ್ಮ ಕೈಸೇರಲಿದೆ ಹೊಸ ಕಾರ್ಡ್!!!
BPL,APL Ration Card: ಆಹಾರ ಇಲಾಖೆ ಹೊಸ ಎಪಿಎಲ್, ಬಿಪಿಎಲ್ ರೇಷನ್ ಕಾರ್ಡ್‌ಗೆ ಈಗಾಗಲೇ ಅರ್ಜಿ ಸಲ್ಲಿಸಿದವರಿಗೆ ಶೀಘ್ರವೇ ಭರ್ಜರಿ ಸಿಹಿ ಸುದ್ದಿಯೊಂದನ್ನು ನೀಡಿದ್ದಾರೆ.
ಜನವರಿ ಮೊದಲ ವಾರವೇ ಹೊಸ ರೇಷನ್ ಕಾರ್ಡ್ ವಿತರಣೆ ಮಾಡಲು ಆಹಾರ ಇಲಾಖೆ ಸಿದ್ಧತೆ ನಡೆಸಿದೆ ಎನ್ನಲಾಗಿದೆ.…