Bangalore: ವಿದೇಶಕ್ಕೆ ಅನ್ನಭಾಗ್ಯ ಅಕ್ಕಿ ಸಾಗಣೆ: GPS ಟ್ರ್ಯಕರ್, ಗೋದಾಮುಗಳಿಗೆ ಸಿಸಿಟಿವಿ ಅಳವಡಿಕೆ, ಸಿಎಂ ಸೂಚನೆ
Bangalore: ವಿದೇಶಕ್ಕೆ ಅನ್ನಭಾಗ್ಯ ಅಕ್ಕಿ ಸಾಗಾಣೆ ಪ್ರಕರಣದಿಂದ ಎಚ್ಚೆತ್ತುಕೊಂಡ ರಾಜ್ಯ ಸರಕಾರ, ಆಹಾರ ಧಾನ್ಯಗಳ ಸರಬರಾಜು ವಾಹನಗಳಿಗೆ ಜಿಪಿಎಸ್ ಟ್ರ್ಯಾಕ್ಟರ್, ಗೋದಾಮುಗಳಿಗೆ ಸಿಸಿಟಿವಿ ಕಡ್ಡಾಯ ಅಳವಡಿಕೆಗೆ ಸಿಎಂ ಆದೇಶ ಮಾಡಿದ್ದಾರೆ.